ಡಾ. ವೀರೇಂದ್ರ ಹೆಗ್ಗಡೆಯವರ 59ನೇ ವರ್ಧಂತ್ಯುತ್ಸವ: ಶುಭಾಶಯ ಕೋರಿದ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ವರ್ಧಂತ್ಯುತ್ಸವದ ಸಂದರ್ಭದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ನ್ಯಾಯವಾದಿಗಳು ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು.ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಸ್ ಎಸ್. ಲೋಬೊ, ಪ್ರಧಾನ ಕಾರ್ಯದರ್ಶಿ…
