10 ವರ್ಷದಲ್ಲಿ 130 ಲಕ್ಷ ಕೋಟಿ ರೂಪಾಯಿ ಕೇಂದ್ರದ ಸಾಲ ಹೆಚ್ಚಳ!
ಕಳೆದ ಹತ್ತು ವರ್ಷದಲ್ಲಿ ಕೇಂದ್ರ ಸರ್ಕಾರದ (central Government) ಸಾಲ (Debt) ಬರೋಬ್ಬರಿ 130 ಲಕ್ಷ ಕೋಟಿ ಹೆಚ್ಚಳವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸೀತಾರಾಮನ್ ಲೋಕಸಭೆಯಲ್ಲಿ ನಡೆದ ಪ್ರಶ್ನೋತ್ತರ…
