ಕನಸಿನ ಬದುಕಿನ ರೆಕ್ಕೆ ಕತ್ತರಿಸಿದ ಅಹಮದಾಬಾದ್ನ ವಿಮಾನ ದುರಂತ:ಕೆಲ ದಿನಗಳ ಹಿಂದೆ ಕೆಲಸ ತೊರೆದಿದ್ದ ವೈದ್ಯೆ..!!!
ಗುಜರಾತ್ನ ಅಹ್ಮದಾಬಾದ್ ವಿಮಾನ ನಿಲ್ದಾಣದಲ್ಲಿ ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಈ ವಿಮಾನದಲ್ಲಿ ತಮ್ಮ ಕನಸುಗಳಿಗೆ ರೆಕ್ಕೆ ಕಟ್ಟಿ ಹಾರುತ್ತಿದ್ದ ಜೀವಗಳು ಬಲಿಯಾಗಿದೆ. ಈ ಭೀಕರ ವಿಮಾನ ದುರಂತದಲ್ಲಿ ರಾಜಸ್ಥಾನದ ಬನ್ಸ್ವಾರಾ…
