Author: Vidyamaana

ಮಂಗಳೂರು: ಶರಣ್ ಪಂಪ್ವೆಲ್ ಗೆ ಜಾಮೀನು ಮಂಜೂರು..!!!

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಸಂದರ್ಭ ಬಂದ್ ಗೆ ಕರೆ ನೀಡಿದ್ದ ಹಿನ್ನಲೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ವೆಲ್ ರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದರು. ಬಂಧನದ ಬಳಿಕ ಶರಣ್ ಪಂಪ್‌ವೆಲ್ ಅವರನ್ನು ಮಂಗಳೂರಿನ ಬೋಂದೆಲ್‌ನಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ…

ಕ್ಷಮಿಸು ಪುಟ್ಟಾ ಎಂದು ಹೇಳಲು ಮಾತ್ರ ಸದ್ಯ ನನ್ನಿಂದ ಸಾಧ್ಯ..✍️ಜಮುಕ್ರಿ

ಈ ಪುಟ್ಟ ಮಗುವಿಗೆ ಹಿಂದು ಗೊತ್ತಿಲ್ಲ, ಮುಸ್ಲಿಂ ಗೊತ್ತಿಲ್ಲ.ರಾಮ ಗೊತ್ತಿಲ್ಲ, ರಹೀಮ್ ಗೊತ್ತಿಲ್ಲ. ಮಂದಿರ ಗೊತ್ತಿಲ್ಲ, ಮಸೀದಿ ಗೊತ್ತಿಲ್ಲ.ಚಾಕು ತಾಗಿದರೆ ಗಾಯ, ನೋವು, ಆಗ್ತದೆ ಎಂದು ಕೂಡ ಗೊತ್ತಿಲ್ಲ.ಖಂಡನೆ ಗೊತ್ತಿಲ್ಲ, ಕಠಿಣ ಕ್ರಮ ಗೊತ್ತಿಲ್ಲ, ಸೆಕ್ಷನ್ ಗೊತ್ತಿಲ್ಲ..ಗೊತ್ತಿರುವುದು ಅಪ್ಪ,ಅಮ್ಮ, ಪ್ರೀತಿ,ಕೊಂಡಾಟ, ಚಾಕ್ಲೆಟ್…

ಶರಣ್‌ ಪಂಪ್‌ವೆಲ್ ಬಂಧನ..!!!

ಮಂಗಳೂರು: ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ಬಂದ್ ಗೆ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್‌ ಪಂಪ್‌ವೆಲ್‌ ಅವರನ್ನು ಮಂಗಳವಾರ (ಮೇ 27) ಬಂಧಿಸಿದ್ದಾರೆ.ಕದ್ರಿ ಠಾಣೆ ಪೊಲೀಸರು ಶರಣ್‌ ಪಂಪ್‌ವೆಲ್ ಅವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ.…

ದಕ್ಷಿಣ ಕನ್ನಡ :ಪುತ್ತೂರು ಸೇರಿದಂತೆ ಐದು ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದಕ್ಷಿಣ…

ಬಂಟ್ವಾಳ: ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳಿಂದ ತಲ್ವಾರ್ ದಾಳಿ- ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ!!!

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದ್ದು ಬಂಟ್ವಾಳ ತಾಲೂಕಿನ ಕಾಂಬೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ ಕೊಳತ್ತಮಜಲು ನಿವಾಸಿ ಪಿಕಪ್ ಮಾಲೀಕ ರಹೀಂ ಮತ್ತು ಸಹಾಯಕ ಶಾಫಿ ಎಂಬವರ…

ಮರೆಯಲ್ಲಿ ನಿಂತು ವಾಹನ ತಡೆದರೆ ಕಠಿಣ ಕ್ರಮ; ಪೊಲೀಸರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಎಚ್ಚರಿಕೆ

ಪೊಲೀಸರು ಅವೈಜ್ಞಾನಿಕವಾಗಿ ವಾಹನ ಸವಾರರನ್ನು ತಡೆದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯ ಘಟನೆ ತಲೆತಗ್ಗಿಸುವಂಥದ್ದು. ಇಂಥ ಘಟನೆಗಳು ಮರುಕಳುಹಿಸದಂತೆ ಕ್ರಮ ವಹಿಸಬೇಕು. ಘಟನೆಗೆ ಸಂಬಂಧಿಸಿ…

ಹೆಲ್ಮೆಟ್ ಧರಿಸದ ಟ್ರಾಫಿಕ್ ಪೊಲೀಸ್‌ಗೆ ಬಿತ್ತು ಫೈನ್!

ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ತಾವೇ ಹೆಲ್ಮೆಟ್ ಧರಿಸದೆ ಬೈಕ್‌ನ ಹಿಂಬದಿ ಕುಳಿತಿದ್ದಕ್ಕೆ ದಂಡ ಕಟ್ಟಿದ್ದಾರೆ.. ಈ ಘಟನೆಯು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ವೈರಲ್‌ ಆಗಿದೆ. ಹೆಬ್ಬಾಳದ ಬಿಡಿವೈ ಕಾಲೋನಿ ಬಳಿಯ ಸಂಚಾರ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ. ಒಬ್ಬ ಟ್ರಾಫಿಕ್…

ಬಿಜೆಪಿ ಪಕ್ಷದಿಂದ ಶಾಸಕ S.T ಸೋಮಶೇಖರ್, ಶಿವರಾಂ ಹೆಬ್ಬಾರ್ ಉಚ್ಚಾಟನೆ..!!

ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಗೆ ಬಿಗ್ ಶಾಕ್ ಎದುರಾಗಿದ್ದು, 6 ವರ್ಷಬಿಜೆಪಿಯಿಂದ ಉಚ್ಚಾಟನೆ ಮಾಡಿ ಆದೇಶಿಸಲಾಗಿದೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿಯಲ್ಲಿರುವ ಎಸ್ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅಂತರ ಕಾಯ್ದುಕೊಂಡಿದ್ದರು. ಪಕ್ಷ…

ಬಂಟ್ವಾಳ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು. ಚಾಲಕ ಮೃ*ತ್ಯು

ರಾ.ಹೆ.75ರ ಬಿ.ಸಿ.ರೋಡು- ಕೈಕಂಬ ಮಧ್ಯೆ ‌ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಕೊಳ್ನಾಡು ನೂಜಿಬೈಲು ಭಂಡಾರದಮನೆ ನಿವಾಸಿ ಜಯರಾಮ್ (50) ಮೃತಪಟ್ಟ ವ್ಯಕ್ತಿ. ಜಯರಾಮ್ ಅವರು ತುಂಬೆ ಆಸ್ಪತ್ರೆಯ ಕ್ಯಾಂಟೀನ್ ನಲ್ಲಿ ಕೆಲಸ…

ವಿಷ ಸೇವಿಸಿ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ: ಕಾರ್ ನಲ್ಲಿ ಶವಗಳು ಪತ್ತೆ

ಸಾಲ ಬಾಧೆಯಿಂದ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಯಾರ್ಣದ ಪಂಚಕುಲದಲ್ಲಿ ನಡೆದಿದೆ. ಡೆಹ್ರಾಡೂನ್ನ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಜೀವ ಬಿಟ್ಟಿದ್ದಾರೆ. ಸೆಕ್ಟರ್ 27 ರಲ್ಲಿ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಇರುವುದು…

Join WhatsApp Group
error: Content is protected !!