ಹುಲಿಕಲ್ ಘಾಟಿಯಲ್ಲಿ ಮಣ್ಣು ಕುಸಿತ: ಮೂವರು ಸಾವು, ನಾಲ್ವರಿಗೆ ಗಾಯ.!!
ಹೊಸನಗರ: ತಾಲ್ಲೂಕಿನ ಹುಲಿಕಲ್ ಘಾಟಿಯ (ಬಾಳೆಬರೆ ಘಾಟ್, ರಾಜ್ಯ ಹೆದ್ದಾರಿ–52) ಹೇರ್ಪಿನ್ ತಿರುವಿನಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಇನ್ನೂ ನಾಲ್ವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ…
