ಅಮಾನತು ಹಣ ಬಿಡುಗಡೆಗೆ ಲಂಚ: ಬಜ್ಪೆ ಪೊಲೀಸ್ ನಿರೀಕ್ಷಕ ಲೋಕಾಯುಕ್ತ ಬಲೆಗೆ..!!
ಮಂಗಳೂರು: ವಂಚನೆ ಪ್ರಕರಣವೊಂದರಲ್ಲಿ ಅಮಾನತು ಮಾಡಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚ ಪಡೆಯುತ್ತಿದ್ದ ಆರೋಪದ ಮೇರೆಗೆ ಬಜ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಸಂಜೆ ದಾಳಿ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.ಬಜ್ಪೆ ಪೊಲೀಸ್ ಠಾಣೆಯಲ್ಲಿ…
