Author: Vidyamaana

BREAKING: ಬೆಳ್ಳಂಬೆಳಗ್ಗೆ ಖ್ಯಾತ ನಟ ಗೋವಿಂದ ಕಾಲಿಗೆ ಗುಂಡು, ಗಂಭೀರ ಹಿನ್ನಲೆ ಐಸಿಯುನಲ್ಲಿ ಚಿಕಿತ್ಸೆ

ಮುಂಬೈ :ನಟ ಗೋವಿಂದ ಅವರು ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಗಾಯಗೊಂಡಿದ್ದಾರೆ. ಘಟನೆಯು ಮುಂಜಾನೆ ಸುಮಾರು 5 ಗಂಟೆಗೆ ಸಂಭವಿಸಿದೆ. ತನ್ನದೇ ರಿವಾಲ್ವರ್ ಮಿಸ್‌ಫೈರ್ ಆದ ಕಾರಣ ಗೋವಿಂದ ಕಾಲಿಗೆ ಗುಂಡು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ…

ಮುಡಾ ಸೈಟ್ ವಾಪಸ್: ಪತ್ನಿಯ ನಿರ್ಧಾರಕ್ಕೆ ಸಿ ಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು!

ಬೆಂಗಳೂರು, (ಸೆಪ್ಟೆಂಬರ್ 30): ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗುತ್ತಿರುವ ಬೆನ್ನಲ್ಲೇ ಅವರ ಪತ್ನಿ ಪಾರ್ವತಿ ಅವರು ಸೈಟ್ ಹಿಂದಿರುಗಿಸಲು ತೀರ್ಮಾನಿಸಿದ್ದಾರೆ. ಸೈಟ್ ವಾಪಸ್ ನೀಡುವ ಬಗ್ಗೆ ಖುದ್ದು ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ಮುಡಾಗೆ ಪತ್ರ ಬರೆದಿದ್ದಾರೆ. ಇನ್ನು…

ಕಡಬ :ಅಬ್ದುಲ್ ರವೂಫ್ ಇರ್ಫಾನಿ ಉಸ್ತಾದ್ ನಿಧನ

ಕಡಬ :-ಕಡಬ ತಾಲೂಕಿನ ಮರ್ಧಾಳ ಚಾಕಟೆಕೆರೆ ನಿವಾಸಿ ಅಬ್ದುಲ್ ರವೂಫ್ ಇರ್ಫಾನಿ ಉಸ್ತಾದ್ ರವರು ಅಲ್ಪ ಕಾಲದ ಅಸೌಖ್ಯದಿಂದ ಸೆ. 30 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಇವರು ಇತೀಚೆಗೆ ಪುತ್ತೂರಿನ ಕಲ್ಲೇಗ ಜುಮಾ ಮಸೀದಿಯ ದರ್ಸ್ ನ ಸಹಾಯಕ ಮುದರ್ರಿಸ್…

ಅ.3-12 : ಪುತ್ತೂರು ಶ್ರೀ ಮಹಾಲಿಂಗೇಶ್ವರ ವಠಾರದ ಶ್ರೀ ಶಾರದಾ ಭಜನಾ ಮಂದಿರದಲ್ಲಿ 90ನೇ ವರ್ಷದ ನವರಾತ್ರಿ ಉತ್ಸವ, ‘ಪುತ್ತೂರು ಶಾರದೋತ್ಸವ’ | ವೈಭವದ ಶೋಭಾಯಾತ್ರೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ ‘ಪುತ್ತೂರು ಶಾರದೋತ್ಸವ’ ಅ.3 ರಿಂದ 12 ರ ತನಕ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶ್ರೀ ಶಾರದಾ ಭಜನಾ…

BIG EXCLUSIVE: ಮುಡಾ ಆರೋಪದಿಂದ ಘಾಸಿ: ಮನೆ-ಆಸ್ತಿ-ಚಿನ್ನ-ಸಂಪತ್ತ ಬಯಸಿದವಳಲ್ಲ- ಸಿಎಂ ಪತ್ನಿ ಪಾರ್ವತಿ ಭಾವನಾತ್ಮಕ ಪೋಸ್ಟ್ ಡೀಟೈಲ್ಸ್

ಬೆಂಗಳೂರು : ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು . ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು…

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಈಶ್ವರ ಮಲ್ಪೆ ಕುಟುಂಬಕ್ಕೆ 1ಲಕ್ಷ ಮೊತ್ತದ ಚೆಕ್ ಹಸ್ತಾಂತರ

ಉಡುಪಿ: ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ, ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪಧ್ಬಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ…

ಹಗ್‌ಗೆ 11 ರೂಪಾಯಿ, ಕಿಸ್‌ಗೆ ಎಷ್ಟು ರೂಪಾಯಿ ಗೊತ್ತಾ!!; ಚೀನಾದಲ್ಲಿ ಇದೆಂಥಾ ಬ್ಯುಸಿನೆಸ್‌?

ಬೀಜಿಂಗ್‌; ಗರ್ಲ್‌ಫ್ರೆಂಡ್‌ ಗಂಟೆ ಲೆಕ್ಕದಲ್ಲಿ ಬಾಡಿಗೆಗೆ ಸಿಕ್ಕರೆ ಹೇಗಿರುತ್ತೆ..? ಹೀಗಂತ ಯೋಚನೆ ಮಾಡುತ್ತಿರುವ ಹುಡುಗರಿಗೆ ಇದೊಂದು ಸಿಹಿ ಸುದ್ದಿ.. ಯಾಕಂದ್ರೆ ಚೀನಾದಲ್ಲಿ ಈ ಸ್ಟ್ರೀಟ್‌ ಗರ್ಲ್‌ಫ್ರೆಂಡ್‌ ಟ್ರೆಂಡ್‌ ಹೆಚ್ಚಾಗ್ತಿದೆ.. ನಿಮಗೆ ಚೀನಾದ ಪ್ರಮುಖ ನಗರದಲ್ಲಿ ಸುಂದರ ಹುಡುಗಿಯರು ಬಾಡಿಗೆಗೆ ಸಿಗುತ್ತಾರೆ.ಹಣವೊಂದಿದ್ದರೆ ಗಂಟೆ…

ನೀರಿನ ಮಟ್ಟ ಹೆಚ್ಚುತ್ತಿದ್ದಂತೆ ಕಿರುಚುತ್ತಾ ಓಡಿದ ಸೇತುವೆ ಮೇಲಿದ್ದ ಜನರು | Viral Video

ಪಾಟ್ನಾ: ಬಿಹಾರದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಕಾರಣ ಕೋಸಿ ಮತ್ತು ಬಾಗ್ಮತಿ ಸೇರಿದಂತೆ ರಾಜ್ಯದ ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಕಳೆದ ಕೆಲವು ದಿನಗಳಿಂದ ನದಿಗಳ ನೀರಿನ ಮಟ್ಟ ನಿರಂತರವಾಗಿ…

ರೈತರಿಗೊಂದು ಗುಡ್ ನ್ಯೂಸ್ : ಶೇ.50ರ ಸಹಾಯಧನದಲ್ಲಿ ಸಿಗಲಿವೆ ಕೃಷಿ ಯಂತ್ರಗಳು

ಯಾವೆಲ್ಲಾ ಕೃಷಿ ಯಂತ್ರಗಳಿಗೆ ಸಿಗಲಿದೆ ಸಬ್ಸಿಡಿ – ಇಲ್ಲಿದೆ ಮಾಹಿತಿ

ಪುತ್ತೂರು; ಕೃಷಿಕರ ಚಟುವಟಿಕೆಗಳಿಗೆ ಪೂರಕವಾಗದ ಯಂತ್ರೋಪಕರಣಗಳನ್ನು ರಿಯಾಯತಿ ದರದಲ್ಲಿ ಕೃಷಿಇಲಾಖೆಯಿಂದ ಪಡೆದುಕೊಳ್ಳಲು ಅವಕಾಶವಿದ್ದು, ಕಡಬ, ಪಂಜ ಹಾಗೂ ಉಪ್ಪಿನಂಗಡಿ ಹೋಬಳಿಯ ಕೃಷಿಕರು ರೈತಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸುವಂತೆ ಉಪ್ಪಿನಂಗಡಿ ಕೃಷಿ ಅಧಿಕಾರಿ ಭರಮಣ್ಣ ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಶೇ೫೦ರ ಸಹಾಯಧನದಲ್ಲಿ ಕೃಷಿಕರು ಕೃಷಿ…

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ

ನವದೆಹಲಿ: ಮುಡಾದಲ್ಲಿ ಹಗರಣ ನಡೆದಿದೆ ಎನ್ನಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಈಡಿ) ಸೋಮವಾರ(ಸೆ.30) ಪ್ರಕರಣ ದಾಖಲಿಸಿದೆ. ಲೋಕಾಯುಕ್ತ ಎಫ್‌ ಐಆರ್‌ ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್ ದಾಖಲಿಸಿದೆ. ಸಿದ್ದರಾಮಯ್ಯ, ಪತ್ನಿ…

Join WhatsApp Group
error: Content is protected !!