Author: Vidyamaana

ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಆರ್ ಸಿ ನಾರಾಯಣ ರೆಂಜ

ಪುತ್ತೂರು :ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿರುವುದು ಸ್ವಾಗತಾರ್ಹ ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು…

ಸಿದ್ದರಾಮಯ್ಯ ಪ್ರಾಸಿಕ್ಯೂಷನ್ಗೆ ಹೈಕೋರ್ಟ್ ಅನುಮತಿ: ಹೆಚ್ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

ಸಿ ಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಸರಿ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ ಮುಖ್ಯಮಂತ್ರಿಗಳ ರಾಜೀನಾಮೆ ಕಾಂಗ್ರೆಸ್ ಮತ್ತು ಬಿಜೆಪಿ ಆಗ್ರಹಿಸಿವೆ. ಆದರೆ, ಅಚ್ಚರಿ ಎಂಬಂತೆ ಮುಖ್ಯಮಂತ್ರಿಗಳ ರಾಜೀನಾಮೆ ನಾನು ಆಗ್ರಹಿಸುವುದಿಲ್ಲ ಎಂದು ಕೇಂದ್ರ…

ಪುತ್ತೂರು ಮೀನು ಮಾರುಕಟ್ಟೆಯ ಅವ್ಯವಸ್ಥೆ; ಗ್ರಾಹಕರಿಗೆ ತೊಂದರೆ

ಬೆಂಗಳೂರು : ಸುಸಜ್ಜಿತವಾಗಿದ್ದ ಪುತ್ತೂರು ಮೀನಿನ ಮಾರುಕಟ್ಟೆ ಇದೀಗ ನಗರಸಭೆಯ ನಿರ್ಲಕ್ಷ್ಯದಿಂದ ಕಂಗೆಟ್ಟುಹೋಗಿದೆ. ಹೌದು ನಗರದ ಹೃದಯ ಭಾಗದಲ್ಲಿರುವ ಮೀನಿನ ಮಾರುಕಟ್ಟೆ ನಗರಸಭೆಗೆ ಹೊಂದಿಕೊಂಡೇ ಕಾರ್ಯಚರಿಸುತ್ತಿದೆ. ಇಷ್ಟಾಗಿಯೂ ನಗರಸಭೆಗೆ ಇನ್ನೂ ಮೀನಿನ ಮಾರುಕಟ್ಟೆಯ ಅವ್ಯವಸ್ಥೆ ಗೋಚರವಾಗಿಲ್ಲ. ಮೀನು ಮಾರುಕಟ್ಟೆಯ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರಿಗೆ…

6677 ಕ್ವಿಂಟಾಲ್‌ ಅಕ್ಕಿ ಕಳವು ಪ್ರಕರಣ; ದೂರು ಕೊಟ್ಟವನೇ ಆರೋಪಿ

ಯಾದಗಿರಿ; 6,677 ಕ್ವಿಂಟಾಲ್‌ ಸೊಸೈಟಿ ಅಕ್ಕಿ ಕಳವು ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ದೂರು ಕೊಟ್ಟ ಅಧಿಕಾರಿಯೇ ಇದರಲ್ಲಿ ಆರೋಪಿ ಅನ್ನೋದು ಗೊತ್ತಾಗಿದೆ.. ಯಾದಗಿರಿ ಜಿಲ್ಲೆ ಶಹಾಪುರದ ಸರ್ಕಾರಿ ಗೋದಾಮಿನಲ್ಲಿ ಭಾರೀ ಪ್ರಮಾಣದ ಅಕ್ಕಿ ಕಳವಾಗಿತ್ತು.. ಈ ಸಂಬಂಧ ಹಾರ ನಾಗರೀಕ ಸರಬರಾಜು…

BREAKING : ಹೈಕೋರ್ಟ್ ಆದೇಶದ ಬೆನ್ನಲ್ಲೇ ಕೇರಳ ಪ್ರವಾಸ ಕೈಗೊಂಡ CM ಸಿದ್ದರಾಮಯ್ಯ..!

ಬೆಂಗಳೂರು : ಮುಡಾ ಹಗರಣ ಸಂಬಂಧ ಹೈಕೋರ್ಟ್ ಆದೇಶ ಹೊರ ಬೀಳುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಕೇರಳ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಕೇರಳಕ್ಕೆ ತೆರಳಲಿರುವ ಸಿಎಂ ಸಿದ್ದರಾಮಯ್ಯ , ಕೇರಳದ ಮಲಪುರಂ ಜಿಲ್ಲೆಯಲ್ಲಿ ನಡೆಯಲಿರುವ ಆರ್ಯಧನ್ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು…

BIG NEWS: ಮುಡಾ ಹಗರಣದ ತೀರ್ಪು ಹಿನ್ನೆಲೆ: ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಇಂದು ಹೈಕೋರ್ಟ್ ತೀರ್ಪು ಪ್ರಕಣವಾಗಲಿದೆ. ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದರಾಮಯ್ಯ ಭವಿಷ್ಯ ನಿರ್ಧರವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ…

ಮುಕ್ಕೂರು : ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

50,569 ರೂ.ಲಾಭ : ಸದಸ್ಯರಿಗೆ 7 ಶೇ.ಡಿವಿಡೆಂಟ್ ಘೋಷಣೆ

*ಮುಕ್ಕೂರು* : ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.23 ರಂದು ಸಂಘದ ಕಚೇರಿ ವಠಾರದಲ್ಲಿ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 2023-24 ನೇ ಸಾಲಿನಲ್ಲಿ 4.29 ಲಕ್ಷ…

ಗುಂಡ್ಯ: ಬಸ್ಸು- ಟ್ಯಾಂಕರ್‌ ಢಿಕ್ಕಿ; ಟ್ಯಾಂಕರ್‌ ಹಾಗೂ ಬಸ್‌ ಚಾಲಕ ಸಹಿತ ಹಲವರಿಗೆ ಗಾಯ

ಉಪ್ಪಿನಂಗಡಿ: ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಟ್ಯಾಂಕರ್‌ ನಡುವೆ ಢಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾ.ಹೆ. 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಸೋಮವಾರ ಸಂಜೆ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್‌ ಹಾಗೂ ಸುಬ್ರಹ್ಮಣ್ಯದಿಂದ…

ಬಂಟ್ವಾಳ| ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಕೆಎಸ್ಸಾರ್ಟಿಸಿ ಬಸ್‌

ಬಂಟ್ವಾಳ : ಧರ್ಮಸ್ಥಳ‌ – ಮಂಗಳೂರು� ಮಧ್ಯೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ವಗ್ಗ ಸಮೀಪದ ಕೊಪ್ಪಳದಲ್ಲಿ ಸೋಮವಾರ ಸಂಜೆ ನಡೆದಿದೆ.ಘಟನೆಯಲ್ಲಿ ಬಸ್ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಯುವಕರು ಬಸ್ಸಿನಿಂದ…

ಪುತ್ತೂರು : ಮಂಗಳೂರಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಮುರ ಸಮೀಪ ಅಪಘಾತ

ಪುತ್ತೂರು : ಸುಳ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಅಪಘಾತ ಸಂಭವಿಸಿದ ಘಟನೆ ಮುರ ಸಮೀಪ ನಡೆದಿದೆ. ದೋಸ್ತ್ ವಾಹನ ಆಂಬ್ಯುಲೆನ್ಸ್ ಗೆ ಹಿಂಬದಿಯಿಂದ ಡಿಕ್ಕಿಯಾಗಿದ್ದು, ಆಂಬ್ಯುಲೆನ್ಸ್ ನಲ್ಲಿದ್ದ ಮಗುವಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗುತ್ತಿದೆ.…

Join WhatsApp Group
error: Content is protected !!