Author: Vidyamaana

ತಂದೆ ಸಾವಿನ ಬಗ್ಗೆ ಅನುಮಾನ: ಕುಟುಂಬದ ವಿರುದ್ಧವೇ ದೂರು ನೀಡಿದ ಮಗಳು; ಅಂತ್ಯಕ್ರಿಯೆ ನೆರವೇರಿಸಿದ್ದ ಶವತೆಗೆದು ಮರಣೋತ್ತರ ಪರೀಕ್ಷೆ

ಬೆ ಳಗಾವಿ: ಫೈನಾನ್ಸ್ ಉದ್ಯಮಿಯಾಗಿದ್ದ ತಂದೆಯ ಸಾವು ಮಗಳಿಗೆ ಅನುಮಾನಕ್ಕೆ ಕಾರಣವಾಗಿದ್ದು, ತಂದೆ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಕುಟುಂಬದ ವಿರುದ್ಧವೇ ಮಗಳು ದೂರು ನೀಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಂದೆ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮಗಳು ದೂರು ನೀಡಿರುವ…

ಉಳ್ಳಾಲ | ವಾಹನ ಅಪಘಾತದ ವಿಚಾರದಲ್ಲಿ ಹಲ್ಲೆ: ಆರೋಪಿ ಆಸೀಫ್ ಬಂಧನ

ಉಳ್ಳಾಲ:ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದ ವಿಚಾರವಾಗಿ ಚಾಲಕರಿಬ್ಬರ ಮಧ್ಯೆ ಹೊಯ್ ಕೈ ನಡೆದಿರುವ ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಈ ಪ್ರಕರಣವು ಉಳ್ಳಾಲ ಠಾಣಾ ಮೆಟ್ಟಿಲೇರಿದ್ದು, ಮಾತುಕತೆಗೆ ತೆರಳಿದ್ದ ಸಂಘ ಪರಿವಾರದ ಮುಖಂಡನಿಗೆ ಹಲ್ಲೆಗೈದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು…

ಪುತ್ತೂರು : ವಿಧಾನ ಪರಿಷತ್ ಉಪಚುನಾವಣೆ SDPI ಅಭ್ಯರ್ಥಿಯಿಂದ ಕುಂಬ್ರದಲ್ಲಿ ಮಾತಯಾಚನೆ

ಪುತ್ತೂರು : ವಿಧಾನ ಪರಿಷತ್ ಉಪಚುನಾವಣೆಯ ಹಿನ್ನಲೆ SDPI ಬೆಂಬಲಿತ ಅಭ್ಯರ್ಥಿ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾಧತ್ ಬಜತ್ತೂರ್ ರವರು ಮತ ಯಾಚನೆಗಾಗಿ ಇಂದು ಕುಂಬ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕುಂಬ್ರ ಬ್ಲಾಕ್ ಸಮಿತಿ ವತಿಯಿಂದ ಸ್ವಾಗತಿಸಲಾಯಿತು ಈ…

ಬೆಳ್ತಂಗಡಿ : ಬಾಲಕಿಗೆ ಕಿರುಕುಳ; ಪೋಕ್ಸೋ ಪ್ರಕರಣ ದಾಖಲು

ಬೆ ಳ್ತಂಗಡಿ: ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ದೂರವಾಣಿ ಸಂಖ್ಯೆ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡಿದ ವಿಚಾರವಾಗಿ ಆರೋಪಿಯ ವಿರುದ್ಧ ವೇಣೂರು ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ…

ಬೆಂಗಳೂರಲ್ಲಿ ಜ್ಯೂಸ್‌ ಕುಡಿಸಿ ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್‌ ಕಳ್ಳಿ ಅರೆಸ್ಟ್!

ಬೆಂಗಳೂರು: ಒಂಟಿ ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡಿ, ಜ್ಯೂಸ್‌ ಕುಡಿಸಿ ಮೊಬೈಲ್‌, ಪರ್ಸ್‌, ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್‌ ಕಳ್ಳಿಯೊಬ್ಬಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಲತಾ ಬಂಧಿತ ಮಹಿಳೆ. ಬಿಎಂಟಿಸಿ ಬಸ್‌ನಲ್ಲಿ (BMTC Bus) ಒಂಟಿ ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡುತ್ತಿದ್ದ ಈ…

ಅ.23 : ವಿಶ್ವ ಹಿಂದೂ ಪರಿಷದ್ ಪುತ್ತೂರು ನೂತನ ಕಾರ್ಯಾಲಯಕ್ಕೆ ಭೂಮಿ ಪೂಜೆ

ಪುತ್ತೂರು: ವಿಶ್ವ ಹಿಂದೂ ಪರಿಷದ್ ನೂತನ ಕಾರ್ಯಾಲಯ ನಿರ್ಮಾಣವಾಗಲಿದ್ದು, ಇದರ ಅಂಗವಾಗಿ ಭೂಮಿ ಪೂಜೆ ಅ.23 ಬುಧವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ದಿವ್ಯ ಉಪಸ್ಥಿತರಿರುವರು. ಮುಖ್ಯ ಅತಿಥಿಯಾಗಿ ವಿಶ್ವ ಹಿಂದೂ…

ಆಫರ್ ಗಳ ಬಿಗ್ ಬಾಸ್ ರಾಧಾ’ಸ್ ಉತ್ಸವದ ಪ್ರಥಮ ಡ್ರಾ!

ಪುತ್ತೂರು : ಪ್ರತಿಷ್ಠಿತ ವಸ್ತ್ರ ಮಳಿಗೆ ಕೋರ್ಟ್‌ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ ರೂಂನಲ್ಲಿ ‘ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವ’ದಲ್ಲಿ ಅಮೋಘ ಡಿಸ್ಕೌಂಟ್ ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶದಲ್ಲಿ ಪ್ರಥಮ ವಾರದ ಡ್ರಾ ಅ.14ರಂದು ಮಳಿಗೆಯಲ್ಲಿ ನಡೆಯಿತು.…

ಆಧಾರ್ ಕಾರ್ಡ್ ಬಳಸಿ ATMನಿಂದ ಹಣ ಡ್ರಾ ಮಾಡುವ ವಿಧಾನ

ಬ್ಯಾಂಕ್ ಅಕೌಂಟ್‌ನಿಂದ ಹಣ ತೆಗೆಯೋಕೆ ನಾವು ATM ಗೆ ಹೋಗ್ತೀವಿ. ಡೆಬಿಟ್ ಕಾರ್ಡ್ ಹಾಕಿ ಪಿನ್ ಎಂಟ್ರಿ ಮಾಡಿದ್ರೆ ನಿಮ್ಮ ಖಾತೆಯಲ್ಲಿನ ಹಣ ಪಡೆದುಕೊಳ್ಳಬಹುದು. ಡೆಬಿಟ್ ಕಾರ್ಡ್ ಇಲ್ಲದಿದ್ದರೂ ಆಧಾರ್ ಕಾರ್ಡ್ ಬಳಸಿಯೂ ಎಟಿಎಂನಿಂದ ಹಣ ತೆಗಯಬಹುದು. ಅದು ಹೇಗೆ ಅಂತ…

ಮಾಂಸದಂಗಡಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು

ಕೊಪ್ಪಳ : ಪಟ್ಟಣದ ನಿವಾಸಿ ಹಾಗೂ ವ್ಯಾಪಾರಿ ಖಾದಿರ್ ಬಾಬಣ್ಣ ಕಲಾಲ ಎಂಬುವವರು ತಮ್ಮ ಮಾಂಸದ ಅಂಗಡಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರನ್ನಿಟ್ಟು ಗಮನ ಸೆಳೆದಿದ್ದಾರೆ. ಪಟ್ಟಣದ ನಿವಾಸಿ ಖಾದಿರ್ ಬಾಬಣ್ಣ ಕಲಾಲ ಅವರು 20 ವರ್ಷಗಳಿಂದ ಕೇಂದ್ರ…

ರಾಜಸ್ಥಾನದ ಈ ಗ್ರಾಮದ ಜನ ರಾತ್ರಿಯೂ ಮನೆಯ ಬಾಗಿಲು ಹಾಕುವುದಿಲ್ಲ!

ಜೈ ಪುರ: ಸಾಮಾನ್ಯವಾಗಿ ನಮ್ಮಲ್ಲಿ ಮನೆಗಳನ್ನು ಲಾಕ್ ಮಾಡದೆ ಎಲ್ಲಿಗೂ ಹೋಗುವುದಿಲ್ಲ. ಯಾಕೆಂದರೆ ಕಳ್ಳರು ಮನೆಗೆ ನುಗ್ಗಿ ದರೋಡೆ ಮಾಡಬಹುದು ಎಂಬ ಭಯ. ಹಾಗೆಯೇ ಮನೆಯೊಳಗೆ ಇದ್ದಾಗ ಕೂಡ ಕಳ್ಳರ ಭಯದಿಂದ ಮನೆಯನ್ನು ಒಳಗಿನಿಂದ ಲಾಕ್ ಮಾಡುತ್ತೇವೆ. ಆದರೆ ರಾಜಸ್ಥಾನದ ಒಂದು…

Join WhatsApp Group
error: Content is protected !!