ವಿಧಾನ ಪರಿಷತ್ ಉಪಚುನಾವಣೆ : ಪುತ್ತೂರಿನಲ್ಲಿ ಜನಪ್ರತಿನಿಧಿ, ಕಾರ್ಯಕರ್ತರ ಸಮಾವೇಶ
ಪುತ್ತೂರು: ಈ ಬಾರಿಯ ವಿಧಾನ ಪರಿಷತ್ ಉಪಚುನಾವಣೆ ಕರ್ನಾಟಕಕ್ಕೆ ದಿಕ್ಸೂಚಿ ಕೊಡುವಂತಹ ಚುನಾವಣೆ. ಈ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿಕೊಡಬೇಕು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಅವರು ಭಾನುವಾರ ನಗರದ ಜೈನಭವನದಲ್ಲಿ ವಿಧಾನಪರಿಷತ್ ಚುನಾವಣೆ…
