ಓಲಾ ಇ-ಸ್ಕೂಟರ್: 10 ಸಾವಿರ ಗ್ರಾಹಕರು ದೂರು
ನ ವದೆಹಲಿ (ಪಿಟಿಐ): ಕಳೆದ ಒಂದು ವರ್ಷದಲ್ಲಿ ಓಲಾ ಎಲೆಕ್ಟ್ರಿಕ್ ಕಂಪನಿಯ ಇ-ಸ್ಕೂಟರ್‌ನ ಗುಣಮಟ್ಟ ಮತ್ತು ಮಾರಾಟ ಸೇವೆಯಲ್ಲಿನ ಲೋಪಕ್ಕೆ ಸಂಬಂಧಿಸಿದಂತೆ 10 ಸಾವಿರಕ್ಕೂ ಹೆಚ್ಚು ಗ್ರಾಹಕರು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರಕ್ಕೆ (ಸಿಸಿಪಿಎ) ದೂರು ಸಲ್ಲಿಸಿದ್ದಾರೆ. ಹಾಗಾಗಿ, ಪ್ರಾಧಿಕಾರವು ಕಂಪನಿಗೆ…
