Author: Vidyamaana

ಬೆಳ್ತಂಗಡಿ: ಡಿವೈಡರ್ ಗೆ ಬೈಕ್
ಡಿಕ್ಕಿ: ಸವಾರ ಸುಧೀಶ್ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಆ.10 ರಂದು ಗುರುವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (31) ಎಂಬವರೇ ಮೃತಪಟ್ಟ ಬೈಕ್…

ಅ 11 ರಂದು ಪುತ್ತೂರಿನ ಮಾಡಾವುನಲ್ಲಿ ‘ಜನ್ಮಭೂಮಿ ಪೆಟ್ರೋಲಿಯಂ’ ಉದ್ಘಾಟನೆ

ಮಾಡಾವು : ಭಾರತ್‌ ಪೆಟ್ರೋಲಿಯಂ ಕಾರ್ಪೋರೇಶನ್ ಲಿ. ಇದರ ಪೆಟ್ರೋಲ್ ಡಿಸೇಲ್ ವಿತರಕ ಸಂಸ್ಥೆ ಜನ್ಮಭೂಮಿ ಪೆಟ್ರೋಲಿಯಂ ಇದರ ಉದ್ಘಾಟನಾ ಸಮಾರಂಭವು ಅ.11ರಂದು ಪುತ್ತೂರಿನ ಮಾಡಾವುನಲ್ಲಿ ನೆರವೇರಲಿದೆ. ಕುಂಬ್ರ-ಬೆಳ್ಳಾರೆ ರಸ್ತೆಯ ಮಾಡಾವು ಜಂಕ್ಷನ್ ನ ಬಳಿಯಲ್ಲಿ ಜನ್ಮಭೂಮಿ ಪೆಟ್ರೋಲಿಯಂ ಪೆಟ್ರೋಲ್ –…

ವೈರಲ್ ವಿಡಿಯೋ | ಮತ್ತೊಬ್ಬಳೊಂದಿಗೆ ʼರೆಡ್‌ ಹ್ಯಾಂಡ್‌ʼ ಆಗಿ ಸಿಕ್ಕಿಬಿದ್ದ ಬಾಯ್‌ ಫ್ರೆಂಡ್‌; ಹಿಗ್ಗಾಮುಗ್ಗಾ ʼಗೂಸಾʼ ಕೊಟ್ಟ ಗೆಳತಿ

ಇತ್ತೀಚೆಗೆ ನಡೆದ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ ವೈರಲ್‌ ಆಗಿದೆ. ತನ್ನ ಬಾಯ್‌ ಫ್ರೆಂಡ್‌ ಮತ್ತೊಬ್ಬಳೊಂದಿಗೆ ಕೆಫೆಯಲ್ಲಿ ಕುಳಿತಿರುವಾಗಲೇ ರೆಡ್‌ ಹ್ಯಾಂಡ್‌ ಆಗಿ ಹಿಡಿದ ಆತನ ಗೆಳತಿ ತಪರಾಕಿ ನೀಡಿದ್ದಾಳೆ. ವೈರಲ್ ವೀಡಿಯೊ ಖಾತೆದಾರ ʼಘರ್ ಕಾ ಕಾಲೇಶ್‌ʼ ಎಂಬವರ…

ಪಕ್ಕದ ಮನೆಯಲ್ಲಿ ಮೃತಪಟ್ಟ ವ್ಯಕ್ತಿಯ ಮೃತದೇಹ ನೋಡಿ ಬಂದ ವ್ಯಕ್ತಿ ಹೃದಯಾಘಾತದಿಂದ ಸಾವು

ನೇರಳಕಟ್ಟೆಯ ಭಗವಂತಕೋಡಿಯಲ್ಲೊಂದು ಹೃದಯ ವಿದ್ರಾವಕ ಘಟನೆ ಒಂದೇ ದಿನ ಅಬ್ದುರ್ರಹ್ಮಾನ್ ಮೇಸ್ತ್ರಿ ಮತ್ತು ಹನೀಫ್ ಸಾಹೇಬ್ ನಿಧನ ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಸಮೀಪದ ಭಗವಂತಕೋಡಿ ಎದುರು – ಬದುರು ಮನೆಯ ನಿವಾಸಿಗಳಿಬ್ಬರು ಗುರುವಾರ ಬೆಳಗ್ಗೆ (ಒಂದೇ ದಿನ) ನಿಧನರಾದರು.…

ಪತ್ರಕರ್ತ ಗಣೇಶ್‌ ಇನ್ನಿಲ್ಲ

ಬೆಂಗಳೂರು,ಅ.10- ಕನ್ನಡ ಪತ್ರಿಕಾರಂಗದಲ್ಲಿ ಕ್ರೈಂ ಗಣೇಶ್‌ ಎಂದೇ ಗುರುತಿಸಿಕೊಂಡಿದ್ದ ಪತ್ರಕರ್ತ ಗಣೇಶ್‌ ಇಹ ಲೋಕ ತ್ಯಜಿಸಿದ್ದಾರೆ.ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ ನಗರದ ಜೈನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು…

ಶಾಲೆಯಲ್ಲಿ ಮಕ್ಕಳಿಂದ ‘ಮಸಾಜ್’ ಮಾಡಿಸಿಕೊಂಡ ಶಿಕ್ಷಕಿ : ವಿಡಿಯೋ ವೈರಲ್.!

ಶಾಲೆಗಳು ದೇವಾಲಯವಿದ್ದಂತೆ. ಆದರೆ ಆಗಾಗ ಶಿಕ್ಷಕರು, ಸಿಬ್ಬಂದಿಗಳು ಮಾಡುವ ಕೆಲಸ ನಾಚಿಕೆಗೇಡಿನದ್ದಾಗಿರುತ್ತದೆ. ಇಲ್ಲೋರ್ವ ಶಿಕ್ಷಕಿ ಮಕ್ಕಳಿಂದ ಮಸಾಜ್ ಮಾಡಿಸಿಕೊಂಡ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಜೈಪುರದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿಯೊಬ್ಬರು ನೆಲದ ಮೇಲೆ ಮಲಗಿದ್ದರೆ ವಿದ್ಯಾರ್ಥಿಗಳು ಅವರ…

ರತನ್ ಟಾಟಾ ಜೀವನಚರಿತ್ರೆ : ಜನನ, ಶಿಕ್ಷಣ, ವಯಸ್ಸು ಮತ್ತು ದುರಂತ `ಲವ್ ಸ್ಟೋರಿ’ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಅಕ್ಟೋಬರ್ 9, 2024 ರಂದು ನಿಧನರಾದರು. ವಯೋಸಹಜ ತೊಂದರೆಗಳಿಂದಾಗಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಕೊನೆಯುಸಿರೆಳೆದರು. ರತನ್ ಟಾಟಾ ಜೀವನಚರಿತ್ರೆ ಜನನ – 28 ಡಿಸೆಂಬರ್ 1937 ವಯಸ್ಸು-…

ನನ್ನ ಬಗ್ಗೆ ಯೋಚಿಸಿದ್ದಕ್ಕೆ ಧನ್ಯವಾದಗಳು’: ವೈರಲ್ ಆಯ್ತು ರತನ್ ಟಾಟಾರ ಕೊನೆಯ ಸೋಶಿಯಲ್ ಮೀಡಿಯಾ ಪೋಸ್ಟ್!

ನವದೆಹಲಿ(ಅ.10): ಕೈಗಾರಿಕಾ ದಿಗ್ಗಜ ರತನ್ ಟಾಟಾ ಅವರ ಧ್ವನಿ ಶಾಶ್ವತವಾಗಿ ಮೌನಕ್ಕೆ ಜಾರಿದೆ. ಅವರ ನಿಧನವು ಇಡೀ ಜಗತ್ತಿಗೆ ತೀವ್ರ ದುಃಖ ತಂದಿದೆ. ರತನ್ ಟಾಟಾ ಅವರು ತಮ್ಮ ಜೀವನದ ಕೊನೆಯ ದಿನಗಳಲ್ಲಿಯೂ ಸಕ್ರಿಯರಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಬಹಳಷ್ಟು ಆಕ್ಟಿವ್ ಆಗಿದ್ದರು.…

2025 ಫೆಬ್ರವರಿಯಲ್ಲಿ ಜರ್ಮನಿ ಪಾರ್ಲಿಮೆಂಟ್ ನಿಯೋಗ ಕರ್ನಾಟಕಕ್ಕೆ ಭೇಟಿ: ಸ್ಪೀಕರ್ ಯು.ಟಿ.ಖಾದರ್

ಮಂಗಳೂರು : ಕರ್ನಾಟಕ ವಿಧಾನಸಭೆಗೆ ಜರ್ಮನಿ ಪಾರ್ಲಿಮೆಂಟ್ ನಿಯೋಗವು 2025 ಫೆಬ್ರವರಿಯಲ್ಲಿ ಭೇಟಿ ನೀಡಲಿದೆ ಎಂದು ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಬುಧವಾರ ತಿಳಿಸಿದ್ದಾರೆ. ಬವೇರಿಯನ್ ಸ್ಟೇಟ್ ಪಾರ್ಲಿಮೆಂಟ್ ಅಧ್ಯಕ್ಷ ಐಲ್ಸ್ ಏಗ್ನರ್ ಅವರು ಜರ್ಮನಿ ಪ್ರವಾಸದಲ್ಲಿರುವ ಕರ್ನಾಟಕ ಸ್ಪೀಕರ್ ಅವರ ನಿಯೋಗದ…

ಸ್ನೇಹಿತನ ಜೊತೆ ಸೇರಿ ತನ್ನ ಮನೆಯಲ್ಲಿ ತಾನೇ ಕದ್ದು ಠಾಣೆಗೆ ದೂರು ನೀಡಿದ್ದ ಯುವತಿ; ಸಿಕ್ಕಿಬಿದ್ದಿದ್ದು ಹೇಗೆ?

ತನ್ನ ಮನೆಯಲ್ಲಿ ತಾನೇ ಕದ್ದು ಕಳ್ಳತನದ (Theft) ನಾಟಕವಾಡಿದ ಕಿಲಾಡಿ ಯುವತಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಗರಬನ್ನಿಹಟ್ಟಿ ಗ್ರಾಮದಲ್ಲಿ ನಡೆದಿದೆ. ತಸ್ಮೀಯ ಖಾನಂ(26) ಹಾಗೂ ಮುಜೀಬುಲ್ಲಾ ಶೇಖ್ ಬಂಧಿತ (Arrest) ಆರೋಪಿಗಳು. ಬಂಧಿತರಿಂದ…

Join WhatsApp Group
error: Content is protected !!