BIG Breaking: ಸಿದ್ದರಾಮಯ್ಯ ಪತ್ನಿಗೆ ಕೊಟ್ಟಿದ್ದ 14 ಸೈಟು ವಾಪಸ್ ಪಡೆದ ಮುಡಾ!
ಮೈ ಸೂರು (ಅ.01): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 14 ನಿವೇಶನಗಳನ್ನು ಪಡೆದಿದ್ದಾರೆಂಬ ಆರೋಪದಲ್ಲಿ ತನಿಖೆಗೆ ಜಾರಿ ನಿರ್ದೇಶನಾಲಯ (ಇಡಿ) ಎಂಟ್ರಿ ಕೊಟ್ಟ ಬೆನ್ನಲ್ಲಿಯೇ ಪಾರ್ವತಿ ಸಿದ್ದರಾಮಯ್ಯ ಅವರು ನಿವೇಶನಗಳನ್ನು ಮುಡಾಗೆ ವಾಪಸ್ ಕೊಡುವುದಾಗಿ ಪತ್ರ ಬರೆದಿದ್ದರು.…
