Author: Vidyamaana

ಭಕ್ತರಿಂದ ಕ್ಲಾಸ್: ಅರ್ಧಕ್ಕೆ ಭಾಷಣ ನಿಲ್ಲಿಸಿದ ಯತ್ನಾಳ!!

ಧಾರ್ಮಿಕ ಕಾರ್ಯಕ್ರಮದ ವೇಳೆ ಶಾಸಕ ಬಸನಗೌಡಾ ಯತ್ನಾಳ ಅವರು ವಕ್ಫ್ ವಿಚಾರ ಪ್ರಸ್ತಾಪಿಸಿದ್ದಕ್ಕೆ ಆಕ್ಷೇಪಣೆ ವ್ಯಕ್ತವಾಗಿದೆ. ಇದರಿಂದ ಮುಜುಗರಕ್ಕೀಡಾದ ಅವರು ಸ್ಟೇಜ್ ಬಿಟ್ಟು ತೆರಳಿರುವ ಪ್ರಸಂಗ ನಡೆದಿದೆ.‌ ಧಾರ್ಮಿಕ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ವಕ್ಫ್ ವಿಚಾರ…

ಅಭಿಲಾಷ್ ನಿಧನ

ಸುಳ್ಯ :ಕೆಲದಿನಗಳ ಹಿಂದೆ ಆತ್ಮಹತ್ಯೆಗೆ ಪ್ರಯತ್ನಿಸಿ ಮಂಗಳೂರಿನ ಎಜೆ ಆಸ್ಪತ್ರೆಯೊಂದರ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಳ್ಯದ ಯುವ ಅಡಿಕೆ ವ್ಯಾಪಾರಿ ಕೋಲ್ಟಾರಿನ ಅಭಿಲಾಷ್ ಕೊಲ್ಲೆರಮೂಲೆ (29 ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಭಿಲಾಷ್ ಸುಳ್ಯದ ಗಾಂಧಿನಗರದಲ್ಲಿ ಪಾಲುದಾರಿಕೆಯಲ್ಲಿ ಅಡಿಕೆ…

ಕಡಬ : ಗ್ರಾಹಕನ ಸೋಗಿನಲ್ಲಿ ಬಂದ ಮೊಬೈಲ್ ಶಾಪ್ ನಿಂದ ಮೊಬೈಲ್ ಎಗರಿಸಿ ಪರಾರಿ .!!

ಕಡಬ: ಮೊಬೈಲ್ ಅಂಗಡಿಯೊಂದಕ್ಕೆ ಗ್ರಾಹಕನ ಸೋಗಿನಲ್ಲಿ ಬಂದ ಖದೀಮ ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟ ಮೊಬೈಲ್ ಫೋನನ್ನು ಎಗರಿಸಿ ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೇಟೆಯಲ್ಲಿ ನಡೆದಿದೆ. ನ.9ರ ಶನಿವಾರ ಸಾಯಂಕಾಲ ಈ ಘಟನೆ ನಡೆದಿದ್ದು ಪೊಬೈಲ್ ಫೋನನ್ನು ಕದ್ದು…

ಫೋಟೊ ತೆಗೆಸಿಕೊಳ್ಳಲು ಬಂದ ಕಾರ್ಯಕರ್ತನಿಗೆ ಜಾಡಿಸಿ ಒದ್ದ ನಾಯಕ!

ಚುನಾವಣೆ (election) ಸಂದರ್ಭದಲ್ಲಿ ಕಾರ್ಯಕರ್ತರನ್ನು ದೇವರಂತೆ ಕಾಣುವವರು ಬಳಿಕ ಅವರನ್ನು ಕೇವಲವಾಗಿ ನೋಡುತ್ತಾರೆ. ಇದಕ್ಕೆ ಹಲವಾರು ನಿದರ್ಶನಗಳಿವೆ. ಇದೀಗ ಮಹಾರಾಷ್ಟ್ರದ ಬಿಜೆಪಿ ನಾಯಕನೊಬ್ಬನ (Maharastra bjp leader) ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.…

ಮಗುವಿನ ಜತೆ ನಡೆದುಕೊಂಡು ಹೋಗ್ತಿದ್ದ ಮಹಿಳೆಗೆ ಎದೆ ಮುಟ್ಟಿ ಲೈಂಗಿಕ ಕಿರುಕುಳ; ಕೀಚಕನ ನೀಚ ಕೃತ್ಯ ಕ್ಯಾಮರಾದಲ್ಲಿ ಸೆರೆ

ಡೆಹ್ರಾಡೂನ್: ಮಗುವನ್ನು ಕರೆದುಕೊಂಡು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ(Physical Abuse) ನೀಡಿದ್ದಾನೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಇದೀಗ ಆತ ಪೊಲೀಸರ ಅತಿಥಿಯಾಗಿದ್ದಾನೆ. ವ್ಯಕ್ತಿ ಮಹಿಳೆಗೆ ಕಿರುಕುಳ ನೀಡಿದ್ದ…

ರೈತರೇ ಗಮನಿಸಿ : ‘ಫಸಲ್ ಬಿಮಾ’ ಯೋಜನೆಯಡಿ ಬೆಳೆ ವಿಮೆ ನೋಂದಣಿಗೆ ನ.15 ಕೊನೆಯ ದಿನ

ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಹಿಂಗಾರು ಹಂಗಾಮಿಗೆ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದ್ದು, ಮಳೆಯಾಶ್ರಿತ ಜೋಳ ಬೆಳೆಗೆ ವಿಮೆಗೆ ನೋಂದಾಯಿಸಕೊಳ್ಳಲು ನ.15 ಕೊನೆಯ ದಿನವಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ರೈತರಿಗೆ ನೈಸರ್ಗಿಕ…

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಗುಂಪೊಂದು ತಾಲ್ಲೂಕಿನ ಪಟ್ಟಣ ಗ್ರಾಮದ ರೌಡಿಶೀಟರ್ ಸೋಮು ತಾಳಿಕೋಟೆ (40) ಎಂಬಾತನನ್ನು ಮಂಗಳವಾರ ನಸುಕಿನ ಜಾವ ಕೊಲೆ ಮಾಡಿದೆ. ಪಟ್ಟಣ ಗ್ರಾಮದಲ್ಲಿ ಕೊಲೆ ಮಾಡಿದ ಬಳಿಕ ಆಳಂದ ರಸ್ತೆಯ ರೈಲ್ವೆ ಹಳಿ ಬಳಿ ಬಿಸಾಕಿ ಹೋಗಿದ್ದಾರೆ. ಕೆಲ…

ವಿಟ್ಲ: ಎರಡು ಬೈಕ್ ಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ವಿಟ್ಲ: ಬೈಕಿಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ವಿಟ್ಲ-ಕಬಕ ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ ಗಾಯಗೊಂಡಿದ್ದಾರೆ. ಕಾರು…

ಬೆಳ್ತಂಗಡಿ: ಎಸ್‌ ಡಿ ಎಂ ಪಿಯು ಕಾಲೇಜಿನ ವಿದ್ಯಾರ್ಥಿ ಚಿನ್ಮಯಿ ನಿಧನ

ಬೆಳ್ತಂಗಡಿ: ಎಸ್‌ ಡಿ ಎಂ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಚಿನ್ಮಯಿ ಅನಾರೋಗ್ಯದಿಂದ ನ. 12 ರಂದು ನಿಧಾನರಾದರು . ಮಂಡ್ಯ ಮೂಲದ ಚಿನ್ಮಯಿ ಉತ್ತಮ ಕಬ್ಬಡಿ ಆಟಗಾರನಾಗಿ ಗುರುತಿಸಿಕೊಂಡಿದ್ದು,ಉಜಿರೆಯಲ್ಲಿ ಹಾಸ್ಟೆಲ್ ನಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದ. ಚಿನ್ಮಯಿ ಎರಡು ದಿನದ…

ಮುಝೈನ್ ನಿಧನ

ಉಳ್ಳಾಲ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಳ್ಳಾಲ ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಅಕ್ಕರೆಕೆರೆ ನಿವಾಸಿ ಅಬ್ದುಲ್ ಅಝೀಝ್ ಉಸ್ತಾದ್ ಹಾಗೂ ಜಮೀಲಾ ದಂಪತಿಯ ಪುತ್ರ ಮುಝೈನ್(22) ಮೃತಪಟ್ಟ ಯುವಕ. ಜ್ವರದಿಂದ…

Join WhatsApp Group
error: Content is protected !!