ಪ್ರಜಾಪ್ರಭುತ್ವ ರಕ್ಷಣೆಗಾಗಿ ಸಂಘಟಿತ ಹೋರಾಟ ಅಗತ್ಯ: ಅನ್ವರ್ ಸಾದಾತ್ ಬಜತ್ತೂರು
ಪುತ್ತೂರು: ದೇಶದ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಫ್ಯಾಸಿಸಂ ದೊಡ್ಡ ಬೆದರಿಕೆಯಾಗಿದ್ದು, ಸಂವಿಧಾನದ ಆಶಯಗಳನ್ನು ದುರ್ಬಲಗೊಳಿಸುವ ಶಕ್ತಿಗಳನ್ನು ಸಂಪೂರ್ಣವಾಗಿ ಎದುರಿಸಬೇಕಾದ ಅನಿವಾರ್ಯತೆ ಇದೆ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಹೇಳಿದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪುತ್ತೂರು…
