ಅಮೆರಿಕದ ಮೊದಲ ಮುಸ್ಲಿಂ ಸೆನೆಟರ್ ಕರ್ನಾಟಕದ ಅಳಿಯ ! ಟ್ರಂಪ್ ಪಕ್ಷ ಸೋಲಿಸಿದ ಅಬ್ದುಲ್ ಎಲ್-ಸಯೀದ್ಗಿದೆ ಭಟ್ಕಳದ ನಂಟು..!!
ಅಮೆರಿಕದ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಂ ಸಮುದಾಯದ ನಾಯಕರೊಬ್ಬರು ಅಮೆರಿಕದ ಸೆನೆಟ್ (America Senator) ಪ್ರವೇಶಿಸಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. 2026ರ ಯುಎಸ್ ಮಧ್ಯಂತರ ಚುನಾವಣೆಯಲ್ಲಿ ಮಿಚಿಗನ್ ಕ್ಷೇತ್ರದಿಂದ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಾರ್ವಜನಿಕ ಆರೋಗ್ಯ ತಜ್ಞ ಡಾ.ಅಬ್ದುಲ್…
