Category: Uncategorized

ಕಾಂಗ್ರೆಸ್‌ನಂತಹ ದರಿದ್ರ ಪಕ್ಷದ ಹಿಂದೆ ಎಂದಿಗೂ ಹೋಗಬೇಡಿ..!’ ಶಾಲಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿವಾದಾತ್ಮಕ ಭಾಷಣ..!!

ಬೆಳ್ತಂಗಡಿ, ನ.15: ‘ಕಾಂಗ್ರೆಸ್‌ನಂತಹ ದರಿದ್ರ ಪಕ್ಷದ ಹಿಂದೆ ನೀವು ಯಾವತ್ತೂ ಹೋಗಬೇಡಿ ಮಕ್ಕಳೇ’ ಎಂದು ಹೇಳುವ ಮೂಲಕ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ…

ಬಂಟ್ವಾಳ :ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ: ವಿದ್ಯಾರ್ಥಿ ಮೃತ್ಯು..!!

ಬಂಟ್ವಾಳ: ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಂಜನಪದವು ಸಮೀಪದ ಕಲ್ಲಣೆ ಎಂಬಲ್ಲಿ ನಡೆದಿದೆ. ಅಮ್ಮಾಡಿ ದೇವಿನಗರ ಲೋರಿಬೆಟ್ಟು ನಿವಾಸಿ ಸುಚಿನ್ ಎಸ್.…

ಪುತ್ತೂರಿನಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಆರೋಪ: 9 ಮಂದಿ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಮನೆಗೆ ನಡೆದುಕೊಂಡು ಹೋಗುತ್ತಿದ್ದ ಅಪ್ರಾಪ್ತ ಬಾಲಕನಿಗೆ ಅವಾಚ್ಯವಾಗಿ ನಿಂದಿಸಿ, ಬಳಿಕ ಮನೆ ಅಂಗಳಕ್ಕೆ ಬಂದು ಹಲ್ಲೆ ನಡೆಸಿದ ಆರೋಪದ ಮೇರೆಗೆ ಒಂಬತ್ತು ಮಂದಿ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯಾದ…

ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಅಪಪ್ರಚಾರ:1,510 ಅಸಹಜ ಸಾವುಗಳೆಂಬುದು ಸುಳ್ಳು: ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸ್ ರಾವ್ ಸ್ಪಷ್ಟನೆ..!!

ಸೌಜನ್ಯ ಪ್ರಕರಣದ ಹೆಸರಿನಲ್ಲಿ ಧರ್ಮಸ್ಥಳಕ್ಕೆ ಕಳಂಕ: ಗ್ರಾಮಸ್ಥರ ಆರೋಪ 1,510 ಅಸಹಜ ಸಾವುಗಳೆಂಬುದು ಸುಳ್ಳು, ಆರ್‌ಟಿಐ ದಾಖಲೆ ಪ್ರಕಾರ 374 ಪ್ರಕರಣಗಳಷ್ಟೇ ದಾಖಲು: ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸ್ ರಾವ್ ಸ್ಪಷ್ಟನೆ ಬೆಳ್ತಂಗಡಿ, ನ.15: ಸೌಜನ್ಯ ಪ್ರಕರಣವನ್ನು ಮುಂದಿಟ್ಟುಕೊಂಡು ಧರ್ಮಸ್ಥಳ ಕ್ಷೇತ್ರ ಹಾಗೂ ಗ್ರಾಮದ…

ನ.15:ಪುತ್ತೂರಿನಲ್ಲಿ ಸ್ತನ ಕ್ಯಾನ್ಸರ್, ಮಧುಮೇಹ ಜಾಗೃತಿ ವಾಕಥಾನ್- ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಿಂದ ಬಸ್ ನಿಲ್ದಾಣದವರೆಗೆ 3 ಕಿ.ಮೀ. ನಡಿಗೆ | ತಜ್ಞ ವೈದ್ಯರಿಂದ ಜಾಗೃತಿ ಮಾಹಿತಿ..!!

ಪುತ್ತೂರು: ಸ್ತನ ಕ್ಯಾನ್ಸರ್ ಹಾಗೂ ಮಧುಮೇಹದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪುತ್ತೂರು ರೋಟರಿ ಕ್ಲಬ್ ಆಫ್ ಪುತ್ತೂರು ಯುವ, ಪ್ರಗತಿ ಗ್ರೂಪ್ ಆಫ್ ಕಾಲೇಜಸ್ ಹಾಗೂ ಐಎಂಎ ಪುತ್ತೂರು ಘಟಕದ ಸಹಯೋಗದಲ್ಲಿ ನ.15ರಂದು ಜಾಗೃತಿ ವಾಕಥಾನ್ ಆಯೋಜಿಸಲಾಗಿದೆ. ‘ವಾಕ್…

ನ. 22;ಅಶೋಕ ಜನಮನಕ್ಕೆ ಭರದ ಸಿದ್ಧತೆ: ಒಂದು ಲಕ್ಷ ಜನರ ನಿರೀಕ್ಷೆ- ಅಪಪ್ರಚಾರಗಳಿಗೆ ಕಿವಿಗೊಡಬೇಡಿ: ಶಾಸಕ ಅಶೋಕ್ ರೈ – ಹಿರಿಯ ನಾಗರಿಕರು, ಅಶಕ್ತರಿಗೆ ವಿಶೇಷ ವ್ಯವಸ್ಥೆ- ಕಾರ್ಯಕ್ರಮದ ಸಿದ್ಧತೆ ಅಂತಿಮ ಹಂತದಲ್ಲಿ: ಸುದೇಶ್ ಶೆಟ್ಟಿ..!!

ಪುತ್ತೂರು: ಕಳೆದ 14 ವರ್ಷಗಳಿಂದ ದೀಪಾವಳಿ ಸಂದರ್ಭದಲ್ಲಿ ತನ್ನ ಸ್ವಂತ ಉದ್ಯಮದ ಸಂಪಾದನೆಯ ಒಂದಷ್ಟು ಮೊತ್ತವನ್ನು ಬಡವರಿಗೆ ಹಂಚುವ ಕೆಲಸ ಮಾಡುತ್ತಿದ್ದೇನೆ. ನಾನು ಯಾವುದೇ ಅಹಂಕಾರದಿಂದ ಈ ಕಾರ್ಯಕ್ರಮ ಆಯೋಜಿಸುತ್ತಿಲ್ಲ. ದೇವರು ಎಷ್ಟು ವರ್ಷ ಈ ಸೇವೆ ಮಾಡಲು ಶಕ್ತಿ ನೀಡುತ್ತಾನೋ…

ಮಂಗಳೂರು: 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ- 2005ರ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಎರಡು ಎಲ್‌ಪಿಸಿ ವಾರಂಟ್; ಕಾರ್ಕಳದಲ್ಲಿ ಆರೋಪಿ ವಶಕ್ಕೆ

ಮಂಗಳೂರು: 2005ರಲ್ಲಿ ನಡೆದ ಕೋಮು ಗಲಭೆಯ ಸಂದರ್ಭದಲ್ಲಿ ಕೊಲೆಯಾದ ಪೊಳಲಿ ಅನಂತು ಅವರ ಶವ ಮೆರವಣಿಗೆಯ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಅವರ…

26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ..!!

ಸುಬ್ರಹ್ಮಣ್ಯ: ಕೊಲೆ ಪ್ರಕರಣವೊಂದರಲ್ಲಿ ಸುಮಾರು 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಕೇರಳದ ತ್ರಿಶ್ಶೂರು ನಿವಾಸಿ ಟೋಮಿ ಅಲಿಯಾಸ್ ಥಾಮಸ್ ಬಂಧಿತ ಆರೋಪಿ. 2000ರ ಸೆಪ್ಟೆಂಬರ್ 10ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಗುತ್ತಿಗಾರಿನಲ್ಲಿ ಕೆಲಸದ ವಿಚಾರವಾಗಿ…

ಮಂಗಳೂರಿನಲ್ಲಿ ಇಬ್ಬರು ಬಾಂಗ್ಲಾದೇಶದ ಅಕ್ರಮ ವಲಸಿಗರ ಪತ್ತೆ ಪಣಂಬೂರು ಬೀಚ್ ಬಳಿಯ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವಶಕ್ಕೆ- ಗಡಿಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭ..!!

ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ವೊಂದರಲ್ಲಿ ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಅಕ್ರಮವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು.…

ಸುಲಿಗೆ ಪ್ರಕರಣ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಪ್ಪಿನಂಗಡಿ: ಸುಲಿಗೆ ಪ್ರಕರಣವೊಂದರಲ್ಲಿ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮಾಗುಂಡಿ ನಿವಾಸಿ ಮಸೂದ್ ಅಲಿಯಾಸ್ ಮಸೂರ ಬಂಧಿತ ಆರೋಪಿ. 2006ರಲ್ಲಿ…

Join WhatsApp Group
error: Content is protected !!