Category: Uncategorized

ಯುವಕನ ಹಿಂದೆ ಬಿದ್ದು ಹೆಣವಾದ ಮೂರು ಮಕ್ಕಳ ತಾಯಿ

.ಏ. 23ರಂದು ಲಕ್ಷ್ಮೀ ಇಂಗಳಗಿ ಮಹಿಳೆ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣದ ಬೆನ್ನತ್ತಿದ ಪೊಲೀಸರು, ಮೊಬೈಲ್ ಕರೆಗಳ ಹಿಸ್ಟರಿ ಜಾಲಾಡಿದಾಗ ಕೊಲೆಯ ಹಿಂದೆ ಪ್ರೇಮ ಕಥೆಯ ವಾಸನೆ ಬಂದಿದೆ. ಲಕ್ಷ್ಮೇಶ್ವರ ಸಿಪಿಐ ನಾಗರಾಜ್ ಮಾಡಳ್ಳಿ ತಂಡ ಚಾಣಾಕ್ಷಣದಿಂದ ಈ ಪ್ರಕರಣವನ್ನು ಭೇದಿಸುವಲ್ಲಿ…

ಪುತ್ತೂರಿನಲ್ಲಿ ಟೋಪ್ಕೋ ಝಂಝಂ ಜ್ಯುವೆಲ್ಲರಿಯ ನವೀಕೃತ ಮಳಿಗೆ ಉದ್ಘಾಟನೆ

ವಿಟ್ಲ: ಸಂತೃಪ್ತ ಗ್ರಾಹಕರೆ ಸಂಸ್ಥೆಯ ಆಸ್ತಿ, ಸಂತೃಪ್ತ ಗ್ರಾಹಕರನ್ನು ಹೊಂದಿರುವ ಸಂಸ್ಥೆಗೆ ಯಶಸ್ಸು ಖಂಡಿತ. ಬಂಗಾರ ಎಂದರೆ ಎಲ್ಲರಿಗೂ ಅತ್ಯಂತ ಪ್ರಿಯವಾದುದು. ಬೆಲೆ ಏರಿಕೆಯಾದರೂ ಚಿನ್ನಾಭರಣ ಕೊಳ್ಳುವ ಗ್ರಾಹಕರ ಸಂಖ್ಯೆಯೂ ದಿನೇ ದಿನೇ ಹೆಚ್ಚಾಗುತ್ತಿದೆ. ಚಿನ್ನ ಕಷ್ಟ ಕಾಲದಲ್ಲಿ ನೆರವಾಗುವ ವಸ್ತು.…

BREAKING: ಭಾರತ-ಪಾಕ್ ಡಿಜಿಎಂಒ ಮಟ್ಟದ ಮಾತುಕತೆ ಅಂತ್ಯ: ಕದನ ವಿರಾಮ ಉಲ್ಲಂಘಿಸಿಲ್ಲವೆಂದ ಪಾಕಿಸ್ತಾನ!!

ಕದನ ವಿರಾಮಕ್ಕೆ ಒಪ್ಪಿದ ನಂತರವು ಪಾಕಿಸ್ತಾನ ಜಮ್ಮು ಸೇರಿದಂತೆ ವಿವಿಧ ಭಾರತದ ಸ್ಥಳಗಳ ಮೇಲೆ ಡ್ರೋನ್, ಕ್ಷಿಪಣಿ ಬಳಸಿ ದಾಳಿ ನಡೆಸಿತ್ತು. ಈ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು. ಈ ನಂತರ ಇಂದು ಮೇ 12 ರಂದು ಭಾರತ ಮತ್ತು ಪಾಕಿಸ್ತಾನದ…

ಎಸ್.ಎಸ್.ಎಲ್. ಸಿ ಫಲಿತಾಂಶ:ಫಾತಿಮತ್ ಅಸ್ನಾಗೆ 567 ಅಂಕ

ಪುತ್ತೂರು: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವಿಧ್ಯಾರ್ಥಿನಿಫಾತಿಮತ್ ಅಸ್ನಾ 567 ಅಂಕಗಳನ್ನು (ಶೇ. 90.72℅) ಪಡೆದಿದ್ದಾಳೆ. ಇವರು ಹಸನ್ ಕುಟ್ಟಿ ಕೊಡಿಪ್ಪಾಡಿ ಮತ್ತು ಅಸ್ಮಾ ಸೊಂಪಾಡಿಯವರ ದಂಪತಿ ಪುತ್ರಿ.

ಪುತ್ತೂರು ಸುಲ್ತಾನ್ ಡೈಮಂಡ್ಸ್ ಗೋಲ್ಡ್ ಮಳಿಗೆಯಲ್ಲಿ
ಮೇ.4ರ ತನಕ ‘ಅಕ್ಷಯ ತೃತೀಯ’ ವಿಶೇಷ ಕೊಡುಗೆ

ಪುತ್ತೂರು: ಪುತ್ತೂರು-ದರ್ಬೆ ಮುಖ್ಯ ರಸ್ತೆಯ ಏಳ್ಮುಡಿ ತಾಜ್ ಟವರ್‌ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಅಕ್ಷಯ ತೃತೀಯ ಕೊಡುಗೆಯಾಗಿ ಡೈಮಂಡ್ ಕ್ಯಾರೆಟ್‌ನ ಮೇಲೆ 8000 ರೂ. ಕಡಿತ ಹಾಗೂ ಚಿನ್ನಾಭರಣ ತಯಾರಿಕಾ ಶುಲ್ಕದ ಮೇಲೆ…

ಮಂಗಳೂರು :ದೇಶ ವಿರೋಧಿ ಪೋಸ್ಟ್‌ ಆರೋಪ:ಹೈಲ್ಯಾಡ್‌ ಆಸ್ಪತ್ರೆ ಆಡಳಿತ ಮಂಡಳಿಯಿಂದ ಸ್ಪಷ್ಟನೆ- ವೈದ್ಯೆ ವಿರುದ್ಧ FIR, ಕೆಲಸದಿಂದ ವಜಾ

ಮಂಗಳೂರು: ಹೈಲ್ಯಾಂಡ್ ಆಸ್ಪತ್ರೆಯ ವೈದ್ಯರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ದೇಶ ವಿರೋಧಿ ಹೇಳಿಕೆಯನ್ನು ಪೋಸ್ಟ್ ಮಾಡಿದ ಆರೋಪ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ದೇಶ ವಿರೋಧಿ ಬರಹವನ್ನು ಹಂಚಿಕೊಂಡ ಬಗ್ಗೆ ಹೈಲ್ಯಾಂಡ್‌ ಆಸ್ಪತ್ರೆಯ ವೈದ್ಯೆ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್‌ 353…

ಪುತ್ತೂರಿನಲ್ಲಿ ಆಕ್ಟೀವಾ-ಕಾರು ಡಿಕ್ಕಿ: ಸವಾರ ಕೊಡಿಪ್ಪಾಡಿ ನಿವಾಸಿ ರಫೀಕ್  ಗಂಭೀರ!!

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಇಂದು ಆಕ್ಟೀವಾ ಸ್ಕೂಟರ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಆಕ್ಟೀವಾ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.ಗಾಯಗೊಂಡ ಸವಾರನನ್ನು ಕೊಡಿಪ್ಪಾಡಿ ನಿವಾಸಿ ರಫೀಕ್ (32) ಎಂದು ಗುರುತಿಸಲಾಗಿದೆ. ಅಪಘಾತದ…

ಪಹಲ್ಗಾಮ್‌ ಉಗ್ರರ ದಾಳಿ ಖಂಡಿಸಿ SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಇಂದು ಸಂಜೆ 7ಕ್ಕೆ ಬೃಹತ್‌ ಪ್ರತಿಭಟನೆ

ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ಭೀಕರ ದಾಳಿಯನ್ನು ತೀವ್ರವಾಗಿ ಖಂಡಿಸಿ,ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಇಂದು (ಏಪ್ರಿಲ್ 24, 2025)ಸಂಜೆ 7 ಗಂಟೆಗೆ ಪುತ್ತೂರು ಬಸ್ಸು ನಿಲ್ದಾಣದ…

ಪಹಲ್ಗಾಮ್‌ ಉಗ್ರರ ದಾಳಿ ಖಂಡಿಸಿ ಮಾತೃಭೂಮಿ ಸಂರಕ್ಷಣಾ ವೇದಿಕೆ ವತಿಯಿಂದ ಇಂದು ಸಂಜೆ 6ಕ್ಕೆ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ – ಸಂತಾಪ ಸಭೆ

ಪುತ್ತೂರು: ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಮಂಗಳವಾರ ಸಂಜೆ ಹಿಂದೂ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ಭೀಕರ ದಾಳಿಯನ್ನು ತೀವ್ರವಾಗಿ ಖಂಡಿಸಿ, ಮಾತೃಭೂಮಿ ಸಂರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಇಂದು (ಏಪ್ರಿಲ್ 23, 2025) ಪುತ್ತೂರಿನಲ್ಲಿ ಬೃಹತ್‌ ಪ್ರತಿಭಟನಾ ಸಭೆ ಹಾಗೂ ಸಂತಾಪ…

ಪಹಲ್ಗಾಮ್‌ ಉಗ್ರ ದಾಳಿಗೆ ರಾಹುಲ್ ಗಾಂಧಿ ಭಾವುಕ : ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕರೆ.!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾವುಕರಾಗಿದ್ದಾರೆ. ಪಹಲ್ಲಾಮ್ ಉಗ್ರರ ದಾಳಿಯಲ್ಲಿ 28 ಮಂದಿ ಬಲಿಯಾಗಿದ್ದು, ರಾಹುಲ್ ಗಾಂಧಿ ಅವರು ಭಾವುರಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕರೆ ಮಾಡಿ…

Join WhatsApp Group
error: Content is protected !!