ಬಾಬಾ ಸಿದ್ದಿಕಿ ಮನೆಗೆ ಭೇಟಿ ನೀಡಿದ ನಟ ಸಲ್ಮಾನ್ ಖಾನ್-ವಿಡಿಯೋ ವೈರಲ್
ಮುಂಬೈ :ಮಾಜಿ ಸಚಿವ, ಎನ್ಸಿಪಿ (ಅಜಿತ್ ಪವಾರ್ ಬಣ) ಮುಖಂಡ ಬಾಬಾ ಸಿದ್ದಿಕಿ ಅವರ ಮನೆಗೆ ಇಂದು (ಭಾನುವಾರ) ಭೇಟಿ ನೀಡಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಬಿಗಿ ಭದ್ರತೆಯಲ್ಲಿ ಬಾಬಾ ಸಿದ್ದಿಕಿ ಮನೆಗೆ ಸಲ್ಮಾನ್ ಖಾನ್ ಭೇಟಿ…
