ಶಶಿಕುಮಾರ್ ರೈ ಬಾಳ್ಕೊಟ್ಟುರಿಗೆ ಬಡಗನ್ನೂರು ಜನಸೇವಾ ಫೌಂಡೇಶನ್ನಿಂದ ಅಭಿನಂದನೆ..!!
ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ಆಯ್ಕೆಯಾದ ಸಹಕಾರಿ ಧುರೀಣ ಶಶಿಕುಮಾರ್ ರೈ ಬಾಳ್ಕೊಟ್ಟುರ ಅವರನ್ನು ಬಡಗನ್ನೂರು ಜನಸೇವಾ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಅವರ ನಿವಾಸದಲ್ಲಿ ಅಭಿನಂದಿಸಲಾಯಿತು. ಫೌಂಡೇಶನ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು…
