Category: Uncategorized

ವಿಜಯ ಸಾಮ್ರಾಟ್ ವತಿಯಿಂದ ಅ.5-6ರಂದು ನಡೆಯಲಿದೆ ಪಿಲಿ ಗೊಬ್ಬು ಮತ್ತು ಫುಡ್ ಫೆಸ್ಟ್-ಸೀಸನ್ -2

ಹೇಗಿರಲಿದೆ ಗೊಬ್ಬು? ಬಹುಮಾನವೆಷ್ಟು? – ಪತ್ರಿಕಾಗೋಷ್ಠಿಯಲ್ಲಿ ಸಹಜ್ ರೈ  ಬಳಜ್ಜ ಮಾಹಿತಿ

ಪುತ್ತೂರು: ‘ಹುಲಿವೇಷ ಕುಣಿತ’ ತುಳು ನಾಡು ಛಾಪಿನ ಹಿನ್ನೆಲೆ ಇರುವ ಜನಪದ ಕಲೆ. ಈ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಿಲಿ ಗೊಬ್ಬು ಹಾಗೂ ಪುತ್ತೂರು ಫುಡ್ ಫೆಸ್ಟ್ ಅ.5 ಶನಿವಾರ ಹಾಗೂ ಅ.6 ಭಾನುವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…

ರಾಜ್ಯದಲ್ಲಿ ನಿಫಾ ವೈರಸ್ ಭೀತಿ, ಕೇರಳಕ್ಕೆ ತೆರಳಿದ 25 ಜನರಿಗೆ ಟೆಸ್ಟ್: ದಿನೇಶ್ ಗುಂಡೂರಾವ್

ಬೆಂಗಳೂರು: ನಿಫಾ ವೈರಸ್ ಗೆ ಬಲಿಯಾದ ವಿದ್ಯಾರ್ಥಿಯ ಅಂತ್ಯಸಂಸ್ಕಾರಕ್ಕೆ ಇಲ್ಲಿಂದ ಕೆಲವರು ಕೇರಳಕ್ಕೆ ಹೋಗಿದ್ದಾರೆ. ಕೇರಳಕ್ಕೆ ಹೋಗಿರುವ 25 ಜನರ ಮೇಲೆ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಿಫಾ ವೈರಸ್ ಗೆ ಕೇರಳ ಮೂಲದ ವಿದ್ಯಾರ್ಥಿ…

ಮಂಗಳೂರು ಸಹಿತ ರಾಜ್ಯದ 20 ಆರ್‌ಟಿಒ ಕಚೇರಿಗಳಿಗೆ ಬರಲಿದೆ ಸೌರಶಕ್ತಿ

ಮಂಗಳೂರು : ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಅಗತ್ಯ ಇರುವ ವಿದ್ಯುತ್‌ಗೆ ಸೌರಶಕ್ತಿಯನ್ನೇ ಬಳಸುವ ಯೋಜನೆಯನ್ನು ಸಾರಿಗೆ ಇಲಾಖೆ ರೂಪಿಸಿದೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ 20 ಕಚೇರಿಗಳನ್ನು ಇದಕ್ಕೆ ಆಯ್ಕೆ ಮಾಡಲಾಗಿದೆ. ಸರ್ಕಾರದ ಅನುಮೋದನೆಗಾಗಿ ಪ್ರಸ್ತಾವವನ್ನು ಕಳುಹಿಸಿಕೊಡಲಾಗಿದೆ.ಅನುಮೋದನೆ ಸಿಕ್ಕಿದ ಬಳಿಕ…

ವಿಧಿ ಎಷ್ಟು ಕ್ರೂರಿ..!: ವಯನಾಡು ದುರಂತದಲ್ಲಿ ತನ್ನ ಕುಟುಂಬವನ್ನು ಕಳೆದುಕೊಂಡ ಶ್ರುತಿಗೆ ಮತ್ತೆ ಆಘಾತ!

ಅಪಘಾತದಲ್ಲಿ ಭಾವೀ ಪತಿಯೂ ದುರ್ಮರಣ!!

ತಿರುವನಂತಪುರಂ, ಸೆ 13: ವಯನಾಡಿನಲ್ಲಿ ಭೂಕುಸಿತದಿಂದ ಇಡೀ ಕುಟುಂಬವನ್ನು ಕಳೆದುಕೊಂಡು ನೋವಿನಲ್ಲಿದ್ದ ಸಂತ್ರಸ್ತೆ ಶೃತಿಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ಶೃತಿ ಭಾವಿ ಪತಿ ಜೆನ್ಸನ್‌ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕೋಝಿಕ್ಕೋಡ್-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿಯ ವೆಲ್ಲರಂಕುನ್ನು ಬಳಿ ಬಸ್‌ಗೆ ಓಮ್ನಿ…

ಕೇಜ್ರಿವಾಲ್ ಗೆ ಜಾಮೀನು ಸಿಕ್ಕರೂ ಸಿಎಂ ಕಚೇರಿ ಪ್ರವೇಶಿಸುವಂತಿಲ್ಲ: ಸುಪ್ರೀಂ ಹೇಳಿದ್ದೇನು?

ದೆಹಲಿ: ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೇಜ್ರಿವಾಲ್ ಕಚೇರಿಗೆ ತೆರಳಿ ಕಡತಗಳಿಗೆ ಸಹಿ ಮಾಡುವಂತಿಲ್ಲ, ಬಹಿರಂಗ ಪ್ರಚಾರ ಮಾಡುವಂತಿಲ್ಲ, ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಕಚೇರಿಗೆ ಹೋಗುವಂತಿಲ್ಲ ಮತ್ತು…

Join WhatsApp Group
error: Content is protected !!