ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಎಸ್ಐಟಿ ರಚನೆಎಸ್ಐಟಿ ಮುಖ್ಯಸ್ಥರಾಗಿ ಐಜಿಪಿ ಎನ್. ಶಶಿಕುಮಾರ್ ನೇಮಕ..!!
ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಸೂಚನೆಯಂತೆ ರಾಜ್ಯ ಸರಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಸೆ.24ರಂದು ಆದೇಶ ಹೊರಡಿಸಿದೆ.ಹೊಸದಾಗಿ ರಚಿಸಲಾಗಿರುವ ಎಸ್ಐಟಿ ತಂಡಕ್ಕೆ ಪೊಲೀಸ್ ಮಹಾ ನಿರೀಕ್ಷಕ (ಐಜಿಪಿ) ಎನ್. ಶಶಿಕುಮಾರ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.ತಂಡದ ಸದಸ್ಯರಾಗಿ…
