Category: Uncategorized

ಪ್ರಿಯಕರನೊಡನೆ ಮಗಳು ಎಸ್ಕೇಪ್‌ – ತಿಥಿ ಆಚರಿಸಿ , ಊರಿಗೇ ಊಟ ಹಾಕಿಸಿದ ತಂದೆ!

ಪ್ರಿಯಕರನೊಡನೆ ಮಗಳು ಓಡಿಹೋದಳೆಂದ ಕೋಪಕ್ಕೆ ಆಕೆಯ ತಿಥಿಯನ್ನು ಆಚರಿಸಿದ ತಂದೆ ಇಡೀ ಊರಿಗೇ ಊಟ ಹಾಕಿಸಿರುವ ಘಟನೆ ಬೆಳಗಾವಿ(Belagavi)ಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಕಷ್ಟು ಚರ್ಚೆ ಕಾರಣವಾಗಿದೆ. ನಾಗರಾಳ ಗ್ರಾಮದ ಶಿವಗೌಡ…

ಮಂಗಳೂರು :ಅಂತರ್‌ರಾಜ್ಯ ವಾಹನ ಕಳ್ಳ ಸುರತ್ಕಲ್‌ ಪೊಲೀಸರ ಬಲೆಗೆ..!!

ಮಂಗಳೂರು:ಅಂತರ್‌ರಾಜ್ಯ ಕುಖ್ಯಾತ ವಾಹನ ಕಳ್ಳನನ್ನು ಸುರತ್ಕಲ್‌ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳವು ಮಾಡಲಾದ ಪಿಕಪ್‌ ವಾಹನ ಹಾಗೂ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ಸೆಪ್ಟೆಂಬರ್‌ 30ರಂದು ರಾತ್ರಿ 9 ಗಂಟೆಯ ಸುಮಾರಿಗೆ ಸುರತ್ಕಲ್‌ ಠಾಣಾ ವ್ಯಾಪ್ತಿಯ ಕುಳಾಯಿ ಪ್ರದೇಶದಲ್ಲಿ ಸುಕುಮಾರ್‌ ಎಂಬವರ ಮನೆ ಆವರಣದಲ್ಲಿ…

ದಕ್ಷಿಣ ಕನ್ನಡದಲ್ಲಿ ಕಾಡಾನೆ ನಿಯಂತ್ರಣಕ್ಕೆ ವಿಶೇಷ ಕಾರ್ಯಪಡೆ:ಸಚಿವ ಈಶ್ವರ ಖಂಡ್ರೆ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರ ಆದೇಶದಂತೆ ಪ್ರತ್ಯೇಕ ಆನೆ ಕಾರ್ಯಪಡೆ ರಚನೆಗೆ ಅನುಮೋದನೆ ದೊರೆತಿದೆ. ಈ ಕಾರ್ಯಪಡೆಗೆ ಒಟ್ಟು 48 ಸಿಬ್ಬಂದಿ ನಿಯೋಜಿಸಲಾಗುತ್ತಿದೆ.…

ಕಬಕ :ಕಲ್ಲಂದಡ್ಕದಲ್ಲಿ ನಡೆದ ದಾರುಣ ಘಟನೆ – ವಿದ್ಯಾರ್ಥಿ ನೀರಿಗೆ ಬಿದ್ದು ಮೃತ್ಯು..!!

ಬಂಟ್ವಾಳ ತಾ. ವಿಟ್ಲ: ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೊಬ್ಬರು ಮೃತಪಟ್ಟ ದಾರುಣ ಘಟನೆ ಸೆಪ್ಟೆಂಬರ್ 21ರ ಸಂಜೆ ನಡೆದಿದೆ. ಮೃತರನ್ನು ಕಬಕ ನಿವಾಸಿ ಹಸೈನ್ ಅವರ ಪುತ್ರ ಮೊಹಮ್ಮದ್ ಆಜ್ಮನ್ (15) ಎಂದು ಗುರುತಿಸಲಾಗಿದೆ. ಆಜ್ಮನ್…

ಮೂಡಬಿದ್ರೆಯಲ್ಲಿ ಟ್ರೆಕ್ಕಿಂಗ್ ವೇಳೆ ಪುತ್ತೂರು ಮೂಲದ ವಿದ್ಯಾರ್ಥಿ ಮನೋಜ್ ಜಾರಿ ಬಿದ್ದು ಮೃತ್ಯು..!!

ಮೂಡಬಿದ್ರೆ: ಮೂಡಬಿದ್ರೆ ಸಮೀಪದ ಕೊಣಾಜೆಕಲ್ಲು ಗುಡ್ಡದಲ್ಲಿ ಟ್ರೆಕ್ಕಿಂಗ್ ವೇಳೆ ವಿದ್ಯಾರ್ಥಿಯೊಬ್ಬನು ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಮಂಗಳೂರಿನ ಸಿ.ಎ. ಅಂತಿಮ ವರ್ಷದ ಇಬ್ಬರು ವಿದ್ಯಾರ್ಥಿಗಳು ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದರು. ಇವರಲ್ಲಿ ಕೇರಳ ಅಡೂರು ನಿವಾಸಿ ಕಾರ್ತಿಕ್…

ಪುತ್ತೂರು :ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

ಪುತ್ತೂರು: ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ, ಸಂಪ್ಯ ವತಿಯಿಂದ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನಲ್ಲಿ ಸೆಪ್ಟೆಂಬರ್ 11ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ ಆಸ್ಪತ್ರೆಯ ವೈದ್ಯರಾದ ಡಾ. ವಿಶಾಲ್ ಯು.ಪಿ, ಡಾ. ಸ್ವಾತಿ, ಡಾ. ಅನೀಸ್ ಕಡವತ್ ತಪಾಸಣೆ…

ವಾಹನ ಮಾಹಿತಿಯ ಅಪ್ಡೇಟ್ ಮಾಡದಿದ್ದರೆ NOC/CC ವಹಿವಾಟು ಸಾಧ್ಯವಿಲ್ಲ: ಸಾರಿಗೆ ಇಲಾಖೆ

ಬೆಂಗಳೂರು, ಸೆ.12:ಕರ್ನಾಟಕ ಸಾರಿಗೆ ಇಲಾಖೆಯು ಮಹತ್ವದ ಪ್ರಕಟಣೆ ಹೊರಡಿಸಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯದ ನಿರ್ದೇಶನದಂತೆ NIC ಅಭಿವೃದ್ಧಿಪಡಿಸಿರುವ ಕೇಂದ್ರಿಕೃತ “ವಾಹನ್” ತಂತ್ರಾಂಶವನ್ನು ರಾಜ್ಯದ ಎಲ್ಲಾ RTO ಕಛೇರಿಗಳಲ್ಲಿ 2019ರಿಂದ ಬಳಸಲಾಗುತ್ತಿದೆ. ವಾಹನಗಳ Horse Power, Cubic Capacity,…

ಬಿಜೆಪಿ ಪಕ್ಷದಲ್ಲಿ ಮೈಸೂರಿನ ಸಂಸದ ಯದುವೀರ್ ಅಂತಹವರ ಸಂತತಿ ಹೆಚ್ಚಾಗಲಿ ಎಂದು ಅಪೇಕ್ಷೆ ಪಡುತ್ತೇನೆ . ಒಂದು ಸಮತೋಲನದಿಂದ ವಿಷಯ ಅನ್ವೇಷಣೆ ಮಾಡಿ ಆ ಬಗ್ಗೆ ದ್ವಂದ್ವ ಇಲ್ಲದೆ ಹೇಳಿಕೆ ನೀಡಬೇಕು. ಅಂತಹ ವಿದ್ಯಾವಂತ ಸುಸಂಸ್ಕೃತ ಮನಸುಗಳಿಗೆ ಮಾತ್ರ ಸಾಧ್ಯ. ಬೂಕರ್…

ಬಡವರ ಕೆಲಸ ಮಾಡುವಲ್ಲಿ ತೀವ್ರ ಉದಾಸೀನ-ಬಂಟ್ವಾಳ ತಹಶಿಲ್ದಾರ್ ಸಹಿತ ಹಲವು ಕಂದಾಯ ಅಧಿಕಾರಿಗಳ ಎತ್ತಂಗಡಿ: ಶಾಸಕ ಅಶೋಕ್ ರೈ..!!?

ಪುತ್ತೂರು: ಅಕ್ರಮ ಸಕ್ರಮ ಕಡತವಿಲೇವಾರಿ, 94 ಸಿ, 94 ಸಿ ಸಿ ಕಡತ ವಿಲೇವಾರಿ ಮಾಡುವಲ್ಲಿ ತೀವ್ರ ಉದಾಸೀನತೆ ತೋರಿ ಬಡವರ ಕೆಲಸ ಮಾಡುವಲ್ಲಿ ವಿಫಲವಾಗಿರುವ ಬಂಟ್ವಾಳ ತಹಶಿಲ್ದಾರ್ ಸಹಿತ ಕೆಲವು ಕಂದಾಯ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗುವುದು ಎಂದು ಶಾಸಕ ಅಶೋಕ್…

ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ – ಪರಮೇಶ್ವರ್ ಪ್ರತಿಕ್ರಿಯೆ.!

ಧರ್ಮಸ್ಥಳದಲ್ಲಿ (Dharmasthala Case) ನೂರಾರು ಕೊಲೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Timarody) ಮನೆಯ ಮೇಲೆ ಎಸ್‌ಐಟಿ (SIT) ಅಧಿಕಾರಿಗಳು ದಾಳಿ ನಡೆಸಿದ ಬಗ್ಗೆ ಸಚಿವ ಜಿ ಪರಮೇಶ್ವರ್ (G. Parameshwar) ಪ್ರತಿಕ್ರಿಯಿಸಿದ್ದು, ಎಸ್‌ಐಟಿ…

Join WhatsApp Group
error: Content is protected !!