Category: Uncategorized

ಜೈಲಿನಿಂದ ಬಂದು ಮನೆಯಲ್ಲಿ ಕೊನೆಯುಸಿರು: 93 ವರ್ಷದ ವೃದ್ಧೆ ಕೊನೆ ಆಸೆ ಈಡೇರಿಸಿದ ಉಪಲೋಕಾಯುಕ್ತ

ಕಲಬುರಗಿ, ಡಿಸೆಂಬರ್ 06: ಸಾವಿನ ಕೊನೆ ಕ್ಷಣದಲ್ಲಿ ಮನೆ ಸೇರಬೇಕೆಂದು ಕೋರಿಕೆ ಇಟ್ಟಿದ್ದ 93 ವರ್ಷದ ವೃದ್ಧೆಯ (Old woman) ಕೊನೆ ಆಸೆಯನ್ನು ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ಈಡೇರಿಸಿದ್ದಾರೆ. ಮನೆಗೆ ತೆರಳಿದ ಕೆಲ ದಿನಗಳ ಬಳಿಕ ವೃದ್ಧೆ ನಾಗಮ್ಮ ನಿಧನರಾಗಿದ್ದಾರೆ. ಆ ಮೂಲಕ…

ಮರ್ಯಾದೆಗಾಗಿ ಮಹಿಳಾ ಪೊಲೀಸ್ ಪೇದೆಯನ್ನೇ ಮಚ್ಚಿನಿಂದ ಕಡಿದು ಕೊಂದ ತಮ್ಮ!

ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರನ್ನು ಹತ್ಯೆಗೈದ ಹೃದಯ ವಿದ್ರಾವಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಮಹಿಳಾ ಪೊಲೀಸ್ ಪೇದೆಯನ್ನು ಆಕೆಯ ಸ್ವಂತ ಸಹೋದರನೇ ಕೊಲೆ ಮಾಡಿದ್ದಾನೆ. ಪ್ರಾಥಮಿಕ ವರದಿ ಪ್ರಕಾರ, ಈ ಕೊಲೆ ಪ್ರಕರಣ ಮರ್ಯಾದಾ…

ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ದುರಸ್ಥಿ ಆಗ್ರಹಿಸಿ ಪ್ರತಿಭಟನೆ
12 ದಿನಗಳ ಗಡು-ಪುತ್ತೂರು ಶಾಸಕರು “ಪೇಪರ್ ಟೈಗರ್” -ಸಂಜೀವ ಮಠಂದೂರು-ರಸ್ತೆಯನ್ನು ಬೇಕಾಬಿಟ್ಟಿ ನಿರ್ವಹಿಸಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ :ಅರುಣ್‌ಕುಮಾರ್ ಪುತ್ತಿಲ

ಪುತ್ತೂರು; ಉಪ್ಪಿನಂಗಡಿ -ಪುತ್ತೂರು ರಾಜ್ಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ಅವಧಿ ಮುಗಿದು ಒಂದು ವರ್ಷವಾದರೂ ಇನ್ನೂ ಕುಂಟುತ್ತಾ ಸಾಗುತ್ತಿರುವುದನ್ನು ವಿರೋಧಿಸಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಬಿಜೆಪಿ ಪಕ್ಷದ ವತಿಯಿಂದ ನೆಕ್ಕಿಲಾಡಿ ಸಮೀಪದ ಆದರ್ಶನಗರದಲ್ಲಿ ಸೋಮವಾರ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯನ್ನು ಉದ್ದೇಶಿಸಿ…

ಕಡಬ: ನಾಪತ್ತೆಯಾಗಿದ್ದ ಸಂದೀಪ್ ಗೌಡ ಕೊಲೆಯಾಗಿ ಪತ್ತೆ

ಆರೋಪಿ ಪ್ರತೀಕ್ ಪೊಲೀಸ್ ವಶಕ್ಕೆ !!

ಮಂಗಳೂರು : ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ಕೆಲಸಕ್ಕೆಂದು ಹೋದವನು ಮನೆಗೆ ಹಿಂದಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದ ಬೆನ್ನತ್ತಿದ…

BREAKING : ಸಿಎಂಗೆ ಧಿಕ್ಕಾರ ಕೂಗಿದವರಿಗೆ 1 ಲಕ್ಷ ರೂ, ಬಹುಮಾನ : ಬಿಜೆಪಿ ಶಾಸಕ ಸುರೇಶ್ ಗೌಡ ಆಡಿಯೋ ರಿಲೀಸ್!

ಮಕೂರು : ನಾಳೆ ತುಮಕೂರಿಗೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದು, ಬಹುಕೋಟಿ ಕಾಮಗಾರಿಗಳಿಗೆ ಅವರು ಚಾಲನೆ ನೀಡಲಿದ್ದಾರೆ. ಅಲ್ಲದೆ 1.4 ಲಕ್ಷದ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಿದ್ದಾರೆ. ಈ ಒಂದು ಕಾರ್ಯಕ್ರಮಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಸಿಎಂ ಸಿದ್ದರಾಮಯ್ಯ ಅವರಿಗೆ…

ಸವಣೂರು ವಲಯ ಮಟ್ಟದ ಕ್ರೀಡಾಕೂಟ: ಮುಂಡೂರು ಶಾಲಾ ವಿದ್ಯಾರ್ಥಿನಿ ತಶ್ರೀಫಾ ವೈಯಕ್ತಿಕ ಚಾಂಪಿಯನ್

ಪುತ್ತೂರು: ಪಟ್ಟೆ ವಿದ್ಯಾಸಂಸ್ಥೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಕ್ರೀಡಾಕೂಟದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ, ಮುಂಡೂರು ಸರಕಾರಿ ಶಾಲೆಯ ಏಳನೇಯ ತರಗತಿಯ ವಿದ್ಯಾರ್ಥಿನಿ ತಫಾ ಅವರು 100 ಮೀಟರ್, 200 ಮೀಟರ್ ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ…

ಮಂಗಳೂರು: ಫ್ಯಾಷನ್ ಪ್ಯಾಂಟ್ ಧರಿಸಿದವನ ಹಿಡಿದಿಟ್ಟು ಹೊಲಿಗೆ ಹಾಕಿದ ಪುಂಡರು: ವಿಡಿಯೋ ವೈರಲ್ ಆದ ಬೆನ್ನಲ್ಲೇ ಶಾಹಿಲ್ ಆತ್ಮಹತ್ಯೆಗೆ ಯತ್ನ

ಮಂಗಳೂರು, ನವೆಂಬರ್ 22: ದಕ್ಷಿಣ ಕನ್ನಡ (Dakshin Kannada) ಜಿಲ್ಲೆ ಬೆಳ್ತಂಗಡಿಯ ಮಾರುಕಟ್ಟೆಗೆ ಯುವಕನ ಪ್ಯಾಂಟಿಗೆ ಪುಂಡರು ಡಬ್ಬಣದಿಂದ ಹೊಲಿಗೆ ಹಾಕಿದ್ದಾರೆ. ಪುಂಡರು ಪ್ಯಾಂಟಿಗೆ ಹೊಲಿಗೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದು,…

ಪ್ರಿಯದರ್ಶಿನಿ ಟ್ರಸ್ಟ್‌ಗೆ ಜಮೀನು ಮಂಜೂರಾತಿಗೆ ಪತ್ರ ನೀಡಿದ್ದು ನಿಜ ಪ್ರಸ್ತಾವನೆಯನ್ನು ರದ್ದುಗೊಳಿಸುವಂತೆ ತಿಂಗಳ ಹಿಂದೆಯೇ ಸೂಚಿಸಲಾಗಿದೆ; ಶಾಸಕ ಅಶೋಕ್ ರೈ

ಪುತ್ತೂರು; ಪುತ್ತೂರು ಸರಕಾರಿ ಆಸ್ಪತ್ರೆಯ ಬಳಿ ಖಾಲಿ ಇರುವ ೮೦ ಸೆಂಟ್ಸ್ ಜಾಗದಲ್ಲಿ ೧೦ ಸೆಂಟ್ಸ್ ಜಾಗವನ್ನು ಪ್ರಿಯದರ್ಶಿನಿ ಟ್ರಸ್ಟ್ ಸಂಸ್ಥೆಯು ತಮಗೆ ಮಂಜೂರು ಮಾಡಿಸಿಕೊಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ತಾನು ಟ್ರಸ್ಟ್ ಪರವಾಗಿ ಪತ್ರವನ್ನು ನೀಡಿದ್ದು ನಿಜ. ಆಸ್ಪತ್ರೆಯ ಬಳಿಯ…

ಯುದ್ಧ ಸನ್ನದ್ಧರಾಗುವಂತೆ ನಾಗರಿಕರಿಗೆ ಸ್ವೀಡನ್, ಫಿನ್ ಲ್ಯಾಂಡ್ ಮನವಿ

ರ ಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧ ತೀವ್ರಗೊಳ್ಳುತ್ತಿದ್ದಂತೆ “ಯುದ್ಧಕ್ಕೆ ಸನ್ನದ್ಧರಾಗಿ’ ಎಂದು ಸ್ವೀಡನ್‌, ಫಿನ್‌ಲ್ಯಾಂಡ್‌ ತಮ್ಮ ದೇಶದ ನಾಗರಿಕರಿಗೆ ಮನವಿ ಮಾಡಿವೆ.ಸ್ವೀಡನ್‌ನಲ್ಲಿ 50 ಲಕ್ಷ ಕೈಪಿಡಿಗಳನ್ನು ಸಿದ್ಧಗೊಳಿಸಿ ಹಂಚಲಾಗುತ್ತಿದೆ. ಅಲ್ಲದೆ ಇದೇ ಉದ್ದೇಶಕ್ಕೆ ಫಿನ್‌ ಲ್ಯಾಂಡ್‌ ಸರ್ಕಾರ ಪ್ರತ್ಯೇಕ ವೆಬ್‌ಸೈಟ್‌…

ಕಪ್ಪು ಮಗು ಹುಟ್ಟಿದ್ದಕ್ಕೆ ಹೆಂಡತಿ ಮೇಲೆ ಅನುಮಾನ; ಡೈವೋರ್ಸ್ ಕೇಳಿದ ಗಂಡ!

ಚೀನಾದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ತಮಗೆ ಕಪ್ಪು ಬಣ್ಣದ ಮಗು ಹುಟ್ಟಿದ್ದಕ್ಕೆ ಅನುಮಾನಗೊಂಡ ವ್ಯಕ್ತಿ ಹೆಂಡತಿಯಿಂದ ವಿಚ್ಛೇದನ ಕೋರಿದ್ದಾನೆ. ತಾನು, ತನ್ನ ಹೆಂಡತಿ ಇಬ್ಬರೂ ಬಿಳಿ ಬಣ್ಣದವರಾಗಿದ್ದರೂ ಕಪ್ಪು ಬಣ್ಣದ ಮಗು ಹುಟ್ಟಿದ್ದಕ್ಕೆ ಆ ಗಂಡ ಡಿಎನ್ಎ ಪರೀಕ್ಷೆಗೆ ಒತ್ತಾಯಿಸಿದ್ದಾನೆ. ಹೆಂಡತಿಯ…

Join WhatsApp Group
error: Content is protected !!