ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ₹50 ಲಕ್ಷ ವೆಚ್ಚದ ಆಧುನಿಕ ಶೌಚಾಲಯಕ್ಕೆ ಶಿಲಾನ್ಯಾಸ..!!ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಂದು ಸಂಸ್ಥೆಯ ಕೊಡುಗೆ..!!
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸುಮಾರು ₹50 ಲಕ್ಷ ವೆಚ್ಚದಲ್ಲಿ ನೂತನ ಆಧುನಿಕ ಶೌಚಾಲಯ ನಿರ್ಮಿಸಿಕೊಡಲು ಪ್ರತಿಷ್ಠಿತ ಎಸ್.ಜಿ. ಸಮೂಹ ಸಂಸ್ಥೆಯ ಬಿಂದು ಸಂಸ್ಥೆ ಮುಂದಾಗಿದೆ.ಈ ಹಿನ್ನೆಲೆಯಲ್ಲಿ ಸೆ.24ರಂದು ದೇವಸ್ಥಾನದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.…
