ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಧರ್ಮಗುರು ವಿರುದ್ಧ ಎರಡನೇ ಪ್ರಕರಣ ದಾಖಲು..!!
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಧರ್ಮಗುರು ವಿರುದ್ಧ ಎರಡನೇ ಪ್ರಕರಣ ದಾಖಲು ಮಂಗಳೂರು: ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ವಿರುದ್ಧ ಮಂಗಳೂರು…
