Category: Uncategorized

ಮಂಗಳೂರು: ಅಕ್ರಮ ಬಾಂಗ್ಲಾದೇಶಿ ವಲಸಿಗನೆಂದು ಶಂಕಿಸಿ ವ್ಯಕ್ತಿ ಮೇಲೆ ಹಲ್ಲೆ; ಪ್ರಕರಣ ದಾಖಲು

ನಗರದ ಕಾವೂರು ಪ್ರದೇಶದಲ್ಲಿ ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ನಾಲ್ವರು ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಿನ್ನೆ (ಜ.11) ಸಂಜೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕ ದಿಲ್ಶಾನ್ ಅನ್ಸಾರಿಯನ್ನು ತಡೆದು ಥಳಿಸಿರುವ ಆರೋಪಿಗಳ ಮೇಲೆ FIR ಆಗಿದೆ.…

ಮಂಗಳೂರು ವಾರಂಟ್‌ ಆರೋಪಿ ಅರೆಸ್ಟ್

ಮಂಗಳೂರು, ಡಿ.16: ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಅಬ್ದುಲ್ ರವೂಫ್ @ ಮೀಸೆ ರವೂಫ್ (48) ಎಂಬ ಅಂತರರಾಜ್ಯ ಅಪರಾಧಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಅಬ್ದುಲ್ ರವೂಫ್ @ ಮೀಸೆ ರವೂಫ್, ದಿ. ಹಸನ್ ಮೊಹಮ್ಮದ್…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’..!!

ಮತ್ತೂರು: ಮತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಡಿಸೆಂಬರ್ 15ರಿಂದ ಜನವರಿ 15ರವರೆಗೆ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’ ಅನ್ನು ಆಯೋಜಿಸಲಾಗಿದೆ. ಈ ಮಹೋತ್ಸವದ ಅಂಗವಾಗಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7,000ರವರೆಗೆ ವಿಶೇಷ…

ಬಿ.ಸಿ.ರೋಡ್ :ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್‌ ವಶಕ್ಕೆ..!!

ಬಂಟ್ವಾಳ: ಬಿ.ಸಿ ರಸ್ತೆಯ ಸೋಮಯಾಜಿ ಟೆಕ್ಸ್ಟೈಲ್ಸ್ ಅಂಗಡಿಯಲ್ಲಿ ನ. 19 ರಂದು ಸಂಜೆ ನಡೆದ ಕತ್ತಿ ದಾಳಿಯಲ್ಲಿ ಅಂಗಡಿ ಮಾಲೀಕ ಕೃಷ್ಣಕುಮಾರ್ ಸೋಮಯಾಜಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಅಂಗಡಿ ಮಾಲೀಕ ಸೋಮಯಾಜಿ ಅಂಗಡಿಯಲ್ಲಿ ಇದ್ದ ವೇಳೆ, ಬುರ್ಕಾ ಧರಿಸಿ ಗ್ರಾಹಕರಂತೆ…

ಪುತ್ತೂರು :ಬೆಂಗಳೂರಿನ ಕೈಗಾರಿಕೆಗಳಿಗೆ ಎತ್ತಿನಹೊಳೆ ನೀರು ಒದಗಿಸುವ ಪ್ರಸ್ತಾಪಕ್ಕೆ ಶಾಸಕ ಅಶೋಕ್ ರೈ ವಿರೋಧ..!!

ಪುತ್ತೂರು, ನ.10 : ಎತ್ತಿನಹೊಳೆ ಯೋಜನೆಯ ನೀರನ್ನು ಬೆಂಗಳೂರಿನ ಕೈಗಾರಿಕೆಗಳಿಗೆ ಬಳಸುವ ರಾಜ್ಯ ಸರಕಾರದ ಪ್ರಸ್ತಾವನೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ರೈ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಈಗಾಗಲೇ ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿದ್ದು,…

ನ.06: ಧನ್ವಂತರಿ ಕ್ಲಿನಿಕಲ್‌ ಲ್ಯಾಬೋರೇಟರಿ ಬೊಳುವಾರು ಶಾಖೆಯಲ್ಲಿ ಉಚಿತ ಥೈರಾಡ್,ಹಿಮೋಗ್ಲೋಬಿನ್, ಮಧುಮೇಹ ತಪಾಸಣಾ ಶಿಬಿರ…!!

ಪುತ್ತೂರು: ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಪುತ್ತೂರು ಬೊಳುವಾರು ಶಾಖೆಯಲ್ಲಿ ನ. 06 ರಂದು ಒಂದು ದಿನ ಉಚಿತ ಥೈರಾಯಿಡ್ (TSH)ಹಿಮೋಗ್ಲೋಬಿನ್ ಮತ್ತು ಮಧುಮೇಹ (ಶುಗರ್) ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದ ಅಂಗವಾಗಿ ಎಲ್ಲಾ…

ಪುತ್ತೂರು: ವರುಣ್ ಭಟ್‌ ಕೆ.ಪಿ. CA ಅಂತಿಮ ಹಂತದ ಪರೀಕ್ಷೆಯಲ್ಲಿ ತೇರ್ಗಡೆ..!!

ಪುತ್ತೂರು: ಪಡೂರು ಗ್ರಾಮದ ಪಂಜಿಗುಡ್ಡೆ ಈಶ್ವರ್ ಭಟ್ ಮತ್ತು ಜಯಶ್ರೀ ಭಟ್ ದಂಪತಿಗಳ ಪುತ್ರರಾದ ವರುಣ್ ಭಟ್ ಕೆ.ಪಿ. ಅವರು Institute of Chartered Accountants of India ವತಿಯಿಂದ ಸೆಪ್ಟೆಂಬರ್ 2025ರಲ್ಲಿ ನಡೆದ CA ಅಂತಿಮ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ…

ಮೊಮ್ಮಗಳ ಹಾದಿ ಹಿಡಿದ ಅಜ್ಜಿ – ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ನಿಧನ

ಕುಂಬ್ರ ಸಮೀಪ ಭೀಕರ ಕಾರು–ರಿಕ್ಷಾ ಅಪಘಾತ ಪ್ರಕರಣ

ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಒಳಮೊಗರು ಗ್ರಾಮದ ಪರ್ಪುಂಜ ಅಬ್ರಾಡ್ ಹಾಲ್ ಬಳಿ ಕಾರು ಹಾಗೂ ಅಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೊಳ್ವಾರ್ ಕಾಪಿಕಾಡ್ ನಿವಾಸಿ ಝುಲೈಕಾ ಹಾಗೂ ಅವರ ಮೊಮ್ಮಗಳು ಶಾಝ್ಮಾ ಫಾತಿಮಾ ಮೃತಪಟ್ಟಿದ್ದಾರೆ. ಪಿರ್ಯಾದುದಾರರಾದ ಬನ್ನೂರು…

ನ.01- ಧನ್ವಂತರಿ ಲ್ಯಾಬೋರೇಟರಿ ಪುತ್ತೂರು ನೆಹರುನಗರ ಶಾಖೆಯಲ್ಲಿ “ಉಚಿತ” ಥೈರಾಯ್ಡ್, ಮಧುಮೇಹ ತಪಾಸಣಾ ಶಿಬಿರ..!!

ಪುತ್ತೂರು: ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಪುತ್ತೂರು ನೆಹರುನಗರ ಶಾಖೆಯಲ್ಲಿ ನ. 01ರಂದು ಒಂದು ದಿನ ಉಚಿತ ಥೈರಾಯಿಡ್ (TSH) ಮತ್ತು ಮಧುಮೇಹ (ಶುಗರ್) ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದ ಅಂಗವಾಗಿ ಎಲ್ಲಾ ಮಾದರಿಯ…

ಉಪ್ಪಳಿಗೆ: ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ –  ಬಲವಂತದ ಕ್ರಮ ಜರುಗಿಸದಂತೆ ಪುತ್ತೂರು ಕೋರ್ಟ್ ನಿರ್ದೇಶನ..!!

ಪುತ್ತೂರು: ಆರ್‌ಎಸ್‌ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ, ಅವರನ್ನು ಬಂಧಿಸುವುದಾಗಲಿ ಅಥವಾ ಯಾವುದೇ ಬಲವಂತದ ಕ್ರಮ ಜರುಗಿಸುವುದಾಗಲಿ ಬೇಡವೆಂದು ಪುತ್ತೂರು ಗ್ರಾಮಾಂತರ ಪೊಲೀಸರಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ…

Join WhatsApp Group
error: Content is protected !!