Category: Uncategorized

ವಿಟ್ಲದಲ್ಲಿ ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಬಂಧನ

ವಿಟ್ಲ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವಿಟ್ಲ ಕಸಬಾ ನಿವಾಸಿ ಲಕ್ಷ್ಮಣಗೌಡ (54) ಅವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಜೂನ್ 26ರ ರಾತ್ರಿ ವಿಟ್ಲ ಮಂಗಿಲಪದವು ಬಸ್ ತಂಗುದಾಣದ ಬಳಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಕುರಿತು ದೊರೆತ ಖಚಿತ…

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ..!!

ಪುತ್ತೂರು, ಜೂ.15: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಶೋರೂಂಗಳ ವತಿಯಿಂದ ಆಯೋಜಿಸಿದ್ದ ‘ಡೈಮಂಡ್ ಫೆಸ್ಟ್’ ಅಂಗವಾಗಿ ಪುತ್ತೂರು ಶೋರೂಂನಲ್ಲಿ ಭಾನುವಾರ ಲಕ್ಕಿ ಡ್ರಾ ಕಾರ್ಯಕ್ರಮ ನಡೆಯಿತು.ಮಾರ್ಚ್ 28ರಿಂದ ಮೇ 10ರವರೆಗೆ ನಡೆದ ಡೈಮಂಡ್ ಫೆಸ್ಟ್ ಅವಧಿಯಲ್ಲಿ ವಜ್ರಾಭರಣ…

ಎಬೋಲಾ ಆತಂಕ ಬೇಡ; ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡೂರಾವ್

ಬೆಂಗಳೂರು: ಆಫ್ರಿಕಾ ದೇಶಗಳಲ್ಲಿ ಎಬೋಲಾ ಸೋಂಕು ಹರಡುತ್ತಿರುವ ಹಿನ್ನೆಲೆ ಕರ್ನಾಟಕದಲ್ಲಿ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಜನರಿಗೆ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪರಿಸ್ಥಿತಿಯನ್ನು ಆರೋಗ್ಯ ಇಲಾಖೆ ನಿಕಟವಾಗಿ ಗಮನಿಸುತ್ತಿದೆ…

ಬಂಟ್ವಾಳ :ಅಶ್ವಥ್ ನಿಧನ..!!

ಬಂಟ್ವಾಳ: ಯುವ ನಿರೂಪಕನೋರ್ವ ಮದರಂಗಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಥ್ (32) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ನಾಯಿಲದ…

ಮಾ. 21:ಪುತ್ತೂರಿನಲ್ಲಿ ‘ಯೂರೋಕಿಡ್ಸ್’ ಜಾಗತಿಕ ಮಟ್ಟದ PRESCHOOL ಉದ್ಘಾಟನೆ..!!

ಪುತ್ತೂರು, ಮಾರ್ಚ್ 21: ಆರಂಭಿಕ ಶಿಕ್ಷಣ ಕ್ಷೇತ್ರದಲ್ಲಿ ದೇಶದ ಪ್ರಮುಖ ಸಂಸ್ಥೆಯಾದ ‘ಯೂರೋಕಿಡ್ಸ್’ (EuroKids) PRESCHOOL ಪುತ್ತೂರಿನ ದರ್ಬೆ (ವಿಶಾಲಾ ಮಾರ್ಟ್ ಎದುರು)ಯಲ್ಲಿ ಮಾ. 21ರಂದು ಶನಿವಾರ ಬೆಳಿಗ್ಗೆ ಉದ್ಘಾಟನೆಗೊಳ್ಳಲಿದೆ.ನೂತನ ಸಂಸ್ಥೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ…

ಬೆಳ್ತಂಗಡಿ:ಅಕ್ರಮ ‘ಕೋಳಿ ಅಂಕ’ ಜುಗಾರಿ ಮೇಲೆ ಪೊಲೀಸರ ದಾಳಿ…!!

ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಪಿಲಿಪಂಜರ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ‘ಕೋಳಿ ಅಂಕ’ ಜುಗಾರಿ ಮೇಲೆ ವೇಣೂರು ಪೊಲೀಸರು ದಾಳಿ ನಡೆಸಿ ಕೋಳಿಗಳು ಹಾಗೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಅಕ್ಷಯ ಡವಗಿ ಅವರು ಮಂಗಳವಾರ (ಮಾ. 3)…

ಖಮೇನಿ ಯುಗಾಂತ್ಯ ಬೆನ್ನಲ್ಲೇ ಇರಾನ್‌ಗೆ ಹೊಸ ಸುಪ್ರೀಂ ಲೀಡರ್! ಯಾರು ಗೊತ್ತಾ ಈ ಮೊಜ್ತಾಬಾ ಖಮೇನಿ?

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರು ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ ನಂತರ, ಇರಾನ್ ಕೂಡ ಅಧಿಕೃತವಾಗಿ…

Join WhatsApp Group
error: Content is protected !!