ಪತಿಯ ಅಕ್ರಮ ಸಂಬಂಧದಿಂದ ಬೇಸತ್ತ ಪತ್ನಿ : ನೇಣು ಬಿಗಿದುಕೊಂಡು ಪತ್ನಿ ಅಸ್ಮಾ ಆತ್ಮಹತ್ಯೆ!
ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ 29 ವರ್ಷದ ಪತ್ನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೆಬ್ಬಾಳದ ಕನಕನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಬಾಹರ್ ಅಸ್ಮಾ (29) ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಬಶೀರ್ ವುಲ್ಲಾ ಎಂಬಾತನನ್ನು ಮದುವೆಯಾಗಿದ್ದರು. ಆದರೆ…
ಬನ್ನೂರು : ಹನಫೀ ಜುಮಾ ಮಸೀದಿಯ ಖತೀಬ್ ಇಸ್ಮಾಯಿಲ್ ರಿಝ್ವಿ ನಿಧನ
ಪುತ್ತೂರು: ಬನ್ನೂರು ಮಸ್ಜಿದ್ ಇ ನೂರಿ ಹನಫೀ ಜುಮಾ ಮಸೀದಿಯ ಖತೀಬ್ ಮತ್ತು ಬೆಂಗಳೂರಿನ ನಿವಾಸಿಯಾಗಿದ್ದ ಇಸ್ಮಾಯಿಲ್ ರಿಝ್ವಿ ಉಸ್ತಾದ್ (31) ರವರು ಹೃದಯ ಸಂಬಂಧಿ ಕಾಯಿಲೆಯಿಂದ ನಿಧನರಾದರು. ಇಂದು ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ…
ಮಂಗಳೂರು:ಉಪಯೋಗಿಸಿದ ಸೀರೆಕೊಟ್ಟು ಗೆಜ್ಜೆಗಿರಿ ಕ್ಷೇತ್ರದ ಭಕ್ತರಿಗೆ ಮಹಾಮೋಸ…!
ಮಂಗಳೂರಿನ ಸಿಲ್ಕ್ ಮಳಿಗೆ ಮುಂದೆ ನಾರಿಯರ ಆಕ್ರೋಶ
ಕರಾವಳಿ ಜನರ ಆರಾಧ್ಯ ದೈವ ಕೋಟಿ ಚೆನ್ನಯ್ಯರ ಹಾಗೂ ದೇಯಿ ಬೈದೆತಿ ನೆಲೆಸಿದ ಪುಣ್ಯತಾಣವಾದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಮಾರ್ಚ್ ೦1 ರಿಂದ ೦5ರವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ವಿಜ್ರಂಭಣೆಯಿಂದ ನಡೆದಿತ್ತು. ದೇವಸ್ಥಾನದ ಭಕ್ತರು ಹಾಗೂ ಆಡಳಿತ ಮಂಡಳಿ ಆಶಯದಂತೆ ಈ ಭಾರಿ…
ವಕ್ಫ್ ತಿದ್ದುಪಡಿ ಮಸೂದೆಯುನ್ನು ಜಾರಿಗೊಳಿಸಲು ಅವಕಾಶ ನೀಡಬಾರದು:ಕರ್ನಾಟಕ ಉಲಾಮಾ ಸಮನ್ವಯ ಸಮಿತಿ
ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ವಕ್ಫ್ ತಿದ್ದುಪಡಿ ಮಸೂದೆಯು ಸಂವಿಧಾನ ವಿರೋಧಿಯಾಗಿದ್ದು, ಅದನ್ನು ಕಾಯ್ದೆಯಾಗಿ ಜಾರಿಗೊಳಿಸಲು ಅವಕಾಶ ನೀಡಬಾರದು’ ಎಂದು ಕರ್ನಾಟಕ ಉಲಾಮಾ ಸಮನ್ವಯ ಸಮಿತಿ ಒತ್ತಾಯಿಸಿದೆ. ಈ ಮಸೂದೆಯನ್ನು ವಿರೋಧಿಸಿ ಸಮಿತಿಯ ನೇತೃತ್ವದಲ್ಲಿ ಭಾನುವಾರ ಇಲ್ಲಿ ಮುಸ್ಲಿಮರು ಪ್ರತಿಭಟನಾ…
ಟಿಕೆಟ್ ಇಲ್ಲದ ಮಹಿಳೆಯರನ್ನು ಇಳಿಸುವಂತಿಲ್ಲ: ರೈಲ್ವೆ ಇಲಾಖೆಯಿಂದ ಮಹತ್ವದ ಆದೇಶ
ಪ್ರ ತಿದಿನ ಸಾವಿರಾರು ಜನರು ರೈಲಿನಲ್ಲಿ ಪ್ರಯಾಣಿಸುತ್ತಾರೆ, ಅದರಲ್ಲಿ ಮಹಿಳೆಯರೂ ಸೇರಿದ್ದಾರೆ. ಅದಕ್ಕಾಗಿಯೇ ರೈಲ್ವೆ ಇಲಾಖೆಯು ರೈಲಿನಲ್ಲಿ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹೊಸ ಕಾನೂನುಗಳನ್ನು ಮಾಡಿದೆ. ರೈಲಿನಲ್ಲಿ ಒಬ್ಬಂಟಿಯಾಗಿ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕಾನೂನುಗಳನ್ನು ವಿಶೇಷವಾಗಿ ಮಾಡಲಾಗಿದೆ.…
ನಿಜವಾದ ‘ವಿದ್ಯಾಮಾನ’ದ ಭವಿಷ್ಯ..
ಅಶೋಕ್ ರೈ ಹೋರಾಟಕ್ಕೆ ಒಲಿದ ಮೆಡಿಕಲ್ ‘ಪೂಜಾಫಲ’
ಪುತ್ತೂರು; ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಕ್ರವಾರ ಮಂಡನೆ ಮಾಡಲಿರುವ ರಾಜ್ಯ ಬಜೆಟ್ ನಲ್ಲಿ ಪುತ್ತೂರಿಗೆ `ಮೆಡಿಕಲ್ ಕಾಲೇಜ್’ ಬಹುತೇಕ ಖಚಿತ ಎಂದು `ವಿದ್ಯಾಮಾನ’ ಗುರುವಾರವೇ ವರದಿ ಮಾಡಿತ್ತು. ಇದೀಗ ವಿದ್ಯಾಮಾನದ ಭವಿಷ್ಯ ನಿಜವಾಗಿದೆ. ಬಜೆಟ್ ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಪ್ರಸ್ತಾಪವಾಗಿದೆ.…
ಗಡಾಫಿ ಕ್ರೀಡಾಂಗಣದಲ್ಲಿ ಭದ್ರತಾ ತಾಲೀಮು: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಸಿದ್ಧತೆ | Video
ಐ ಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಹತ್ತಿರದಲ್ಲಿದ್ದು, ಲಾಹೋರ್ನ ಗಡಾಫಿ ಕ್ರೀಡಾಂಗಣವು ತನ್ನ ಸಿದ್ಧತೆಗಳಲ್ಲಿ ತೊಡಗಿದೆ, ವಿಶೇಷವಾಗಿ ಭದ್ರತೆಯ ವಿಷಯದಲ್ಲಿ ಮುಂಜಾಗರೂಕತೆ ವಹಿಸಲಾಗುತ್ತಿದೆ. ಇತ್ತೀಚೆಗೆ ಆನ್ಲೈನ್ನಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಕ್ರೀಡಾಂಗಣ ಭದ್ರತಾ ಸಮಸ್ಯೆಯ ಮೇಲೆ ಕೇಂದ್ರೀಕರಿಸಿದ ಭದ್ರತಾ ಸಿಬ್ಬಂದಿ ನಡೆಸುವ…
ಪುತ್ತೂರು ಸುತ್ತಮುತ್ತ ಇಂದು ಕರೆಂಟ್ ಇರಲ್ಲ ಎಂದಿದೆ ಮೆಸ್ಕಾಂ, ಯಾವೆಲ್ಲ ಪ್ರದೇಶಗಳು – ಇಲ್ಲಿದೆ ವಿವರ
ಪುತ್ತೂರು: 33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿಯ ಅಂಗವಾಗಿ ಫೆ.4ರಂದು ಬೆಳಿಗ್ಗೆ 9:30 ರಿಂದ ಸಂಜೆ 5:00 ರವರೆಗೆ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ದೇರ್ಲ, ಮದ್ದ, ತಿಂಗಳಾಡಿ, ಸುಳ್ಯಪದವು, ಇರ್ದೆ ಮತ್ತು ಪಾಣಾಜೆ…
ನನ್ನ ಹೆಸರು ಹೇಳಿ ವಸೂಲಿ ಮಾಡಿದರೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ -ಭ್ರಷ್ಟ ಅಧಿಕಾರಿಗಳಿ ಗೆ ಶಾಸಕ ಅಶೋಕ್ ಕುಮಾರ್ ರೈ ಎಚ್ಚರಿಗೆ!!
ಪುತ್ತೂರು :ನನ್ನ ಹೆಸರು ಹೇಳಿ ಯಾವುದೇ ಸರ್ಕಾರಿ ಅಧಿಕಾರಿಗಳು ಜನರಿಂದ ನನ್ನ ಹೆಸರಲ್ಲಿ ಹಣ ಸಂಗ್ರಹಿಸಿದರೆ ಅಂಥ ಅಧಿಕಾರಿಗಳಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ’ ಎಂದು ಶಾಸಕ ಅಶೋಕ್ಕುಮಾರ್ ರೈ ಹೇಳಿದರು. ಯಾವುದೇ ಕೆಲಸಗಳಿಗೆ ಹಾಗೂ ಯಾವುದೇ ಅಧಿಕಾರಿಗೆ ಯಾರೂ ಹಣ ನೀಡಬೇಕಿಲ್ಲ.ಸ್ವಲ್ಪ ತಡವಾದರೂ…
