Category: Uncategorized

ಮಾ. 21:ಪುತ್ತೂರಿನಲ್ಲಿ ‘ಯೂರೋಕಿಡ್ಸ್’ ಜಾಗತಿಕ ಮಟ್ಟದ PRESCHOOL ಉದ್ಘಾಟನೆ..!!

ಪುತ್ತೂರು, ಮಾರ್ಚ್ 21: ಆರಂಭಿಕ ಶಿಕ್ಷಣ ಕ್ಷೇತ್ರದಲ್ಲಿ ದೇಶದ ಪ್ರಮುಖ ಸಂಸ್ಥೆಯಾದ ‘ಯೂರೋಕಿಡ್ಸ್’ (EuroKids) PRESCHOOL ಪುತ್ತೂರಿನ ದರ್ಬೆ (ವಿಶಾಲಾ ಮಾರ್ಟ್ ಎದುರು)ಯಲ್ಲಿ ಮಾ. 21ರಂದು ಶನಿವಾರ ಬೆಳಿಗ್ಗೆ ಉದ್ಘಾಟನೆಗೊಳ್ಳಲಿದೆ.ನೂತನ ಸಂಸ್ಥೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ…

ಬೆಳ್ತಂಗಡಿ:ಅಕ್ರಮ ‘ಕೋಳಿ ಅಂಕ’ ಜುಗಾರಿ ಮೇಲೆ ಪೊಲೀಸರ ದಾಳಿ…!!

ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಪಿಲಿಪಂಜರ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ‘ಕೋಳಿ ಅಂಕ’ ಜುಗಾರಿ ಮೇಲೆ ವೇಣೂರು ಪೊಲೀಸರು ದಾಳಿ ನಡೆಸಿ ಕೋಳಿಗಳು ಹಾಗೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಅಕ್ಷಯ ಡವಗಿ ಅವರು ಮಂಗಳವಾರ (ಮಾ. 3)…

ಖಮೇನಿ ಯುಗಾಂತ್ಯ ಬೆನ್ನಲ್ಲೇ ಇರಾನ್‌ಗೆ ಹೊಸ ಸುಪ್ರೀಂ ಲೀಡರ್! ಯಾರು ಗೊತ್ತಾ ಈ ಮೊಜ್ತಾಬಾ ಖಮೇನಿ?

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರು ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ ನಂತರ, ಇರಾನ್ ಕೂಡ ಅಧಿಕೃತವಾಗಿ…

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿದೇಶದಿಂದ ಮರಳುತ್ತಿದ್ದ ವೇಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಘಟನೆ ಮಂಗಳವಾರ ನಡೆದಿದೆ.ವಿಟ್ಲ ಪೊಲೀಸ್ ಠಾಣೆಯ ಅಕ್ರ ಸಂ. 193/2019ರಡಿ ಐಪಿಸಿ ಕಲಂ 427, 504, 394, 341 ಹಾಗೂ ಸಾರ್ವಜನಿಕ ಆಸ್ತಿನಷ್ಟ ತಡೆ…

ಬ್ರೋಕರ್‌ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ

ರಾಜ್ಯದಲ್ಲಿ ಮದುವೆಗೆ ಹೆಣ್ಣು ಸಿಗದೆ ಯುವಕರು ಪಾದಯಾತ್ರೆ, ಹರಕೆಗಳ ಮೊರೆ ಹೋಗುತ್ತಿರುವುದು ಹೊಸತೇನಲ್ಲ. ಆದರೆ, ಇದೇ ಹತಾಶೆಯನ್ನು ಬಂಡವಾಳ ಮಾಡಿಕೊಂಡ ಖತರ್ನಾಕ್ ಗ್ಯಾಂಗ್‌ವೊಂದು ಯುವಕನಿಗೆ ಲಕ್ಷಾಂತರ ರೂಪಾಯಿ ಮೋಸ ಮಾಡಿ ಮದುವೆ ಮಾಡಿಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ…

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣವಚನ, ಯಾವೆಲ್ಲ ಖಾತೆ ಹಂಚಿಕೆ

ಇತ್ತೀಚೆಗೆ ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ಅಧ್ಯಕ್ಷ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರು ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ…

ಅನೈತಿಕ ಸಂಬಂಧಕ್ಕೆ ಕಾನೂನು ವಿವಿ ಎಂಜಿನಿಯರ್ ಕೊಲೆ: ಮೂವರು ಆರೋಪಿಗಳ ಬಂಧನ

ಮಹಿಳೆಯೊಂದರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಗಂಭೀರ ಹಲ್ಲೆಗೆ ಒಳಗಾಗಿದ್ದ ಹುಬ್ಬಳ್ಳಿ ಕಾನೂನು ವಿಶ್ವವಿದ್ಯಾಲಯದ ಎಂಜಿನಿಯರ್ ವಿಠ್ಠಲ್ ರಾಠೋಡ್ (60) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಡಿ.10ರಂದು ವಿಠ್ಠಲ್…

ಮಂಗಳೂರು: ಅಕ್ರಮ ಬಾಂಗ್ಲಾದೇಶಿ ವಲಸಿಗನೆಂದು ಶಂಕಿಸಿ ವ್ಯಕ್ತಿ ಮೇಲೆ ಹಲ್ಲೆ; ಪ್ರಕರಣ ದಾಖಲು

ನಗರದ ಕಾವೂರು ಪ್ರದೇಶದಲ್ಲಿ ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ನಾಲ್ವರು ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಿನ್ನೆ (ಜ.11) ಸಂಜೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕ ದಿಲ್ಶಾನ್ ಅನ್ಸಾರಿಯನ್ನು ತಡೆದು ಥಳಿಸಿರುವ ಆರೋಪಿಗಳ ಮೇಲೆ FIR ಆಗಿದೆ.…

ಮಂಗಳೂರು ವಾರಂಟ್‌ ಆರೋಪಿ ಅರೆಸ್ಟ್

ಮಂಗಳೂರು, ಡಿ.16: ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಅಬ್ದುಲ್ ರವೂಫ್ @ ಮೀಸೆ ರವೂಫ್ (48) ಎಂಬ ಅಂತರರಾಜ್ಯ ಅಪರಾಧಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಅಬ್ದುಲ್ ರವೂಫ್ @ ಮೀಸೆ ರವೂಫ್, ದಿ. ಹಸನ್ ಮೊಹಮ್ಮದ್…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’..!!

ಮತ್ತೂರು: ಮತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಡಿಸೆಂಬರ್ 15ರಿಂದ ಜನವರಿ 15ರವರೆಗೆ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’ ಅನ್ನು ಆಯೋಜಿಸಲಾಗಿದೆ. ಈ ಮಹೋತ್ಸವದ ಅಂಗವಾಗಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7,000ರವರೆಗೆ ವಿಶೇಷ…

Join WhatsApp Group
error: Content is protected !!