ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಭ್ರಷ್ಟಾಚಾರ, ಲಂಚದ ಬೇಡಿಕೆ ಆರೋಪಉಪ್ಪಿನಂಗಡಿ ಗ್ರಾ.ಪಂ. ಪ್ರಭಾರ ಪಿಡಿಒ ವಿಲೈಡ್ ಲಾರೆನ್ಸ್ ರೊಡ್ರಿಗಸ್ ಅಮಾನತು..!!
ಉಪ್ಪಿನಂಗಡಿ: ಸಾರ್ವಜನಿಕರಿಗೆ ನೀಡಬೇಕಾದ ಸೇವೆಯಲ್ಲಿ ವಿಳಂಬ, ಭ್ರಷ್ಟಾಚಾರ, ಲಂಚದ ಬೇಡಿಕೆ, ಸಾರ್ವಜನಿಕರಿಗೆ ಬೆದರಿಕೆ ಹಾಗೂ ಅನುಚಿತ ವರ್ತನೆ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ನ ಪ್ರಭಾರ ಅಭಿವೃದ್ಧಿ ಅಧಿಕಾರಿ ಹಾಗೂ ಪ್ರಸ್ತುತ ಆರ್ಯಾಪು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ…
