ಲಾಡ್ಜ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 6 ಮಹಿಳೆಯರ ರಕ್ಷಣೆ
ರಾಯಚೂರು ಗ್ರಾಮೀಣ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆ ವೇಳೆ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯೆವಾಟಿಕೆ ರಾಕೆಟ್ನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಕನೂರು ಕ್ರಾಸ್ ಬಳಿ ಇರುವ ಮೇಘಾ ರೆಸ್ಟೋರೆಂಟ್ ಹೊಟೇಲ್ ಮೇಲೆ ದಾಳಿ ನಡೆಸಿದ ಪೊಲೀಸರು 6 ಮಹಿಳೆಯರನ್ನು ರಕ್ಷಿಸಿದ್ದು, ಈ ದುಷ್ಕೃತ್ಯಕ್ಕೆ…
