ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ವಸೂಲಿಗೆ ಯತ್ನ; ಯುವಕನ ವಿರುದ್ಧ ಪ್ರಕರಣ ದಾಖಲು..!!
ಪುತ್ತೂರು: ಬೆಂಗಳೂರಿನ ಫೌಂಡೇಶನ್ ಒಂದರ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮನೆಗೆ ತೆರಳಿ, ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾದ ಯುವಕನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಕೊಡಿಂಬಾಡಿ ಗ್ರಾಮದ ಶಾಂತಿನಗರದಲ್ಲಿ ಅಪರಿಚಿತ…
