Category: Uncategorized

ಪಾಂಡೇಶ್ವರದಲ್ಲಿರುವ ಶ್ರೀನಿವಾಸ ಕಾಲೇಜಿನಲ್ಲಿ ರ‍್ಯಾಗಿಂಗ್: ಹಿರಿಯ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು..!!

ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ: ಹಿರಿಯರ ವಿರುದ್ಧ ಪ್ರಕರಣ ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿಗಳ ಗುಂಪೊಂದು ಬಲವಂತವಾಗಿ ಕರೆದೊಯ್ದು ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.ಈ…

ಸೌಜನ್ಯ ಕೊಲೆ ಪ್ರಕರಣ: ಮರುತನಿಖೆಗೆ ಎಸ್‌ಐಟಿ ರಚನೆಎಸ್‌ಐಟಿ ಮುಖ್ಯಸ್ಥರಾಗಿ ಐಜಿಪಿ ಎನ್. ಶಶಿಕುಮಾರ್ ನೇಮಕ..!!

ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಸೂಚನೆಯಂತೆ ರಾಜ್ಯ ಸರಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಸೆ.24ರಂದು ಆದೇಶ ಹೊರಡಿಸಿದೆ.ಹೊಸದಾಗಿ ರಚಿಸಲಾಗಿರುವ ಎಸ್‌ಐಟಿ ತಂಡಕ್ಕೆ ಪೊಲೀಸ್ ಮಹಾ ನಿರೀಕ್ಷಕ (ಐಜಿಪಿ) ಎನ್. ಶಶಿಕುಮಾರ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.ತಂಡದ ಸದಸ್ಯರಾಗಿ…

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ: ಪದ್ಮರಾಜ್ ಬೂತ್ ಮಟ್ಟದಿಂದ ಪಕ್ಷದ ಮರುಸಂಘಟನೆ; ನವೆಂಬರ್‌ನಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ತರುವ ನಿಟ್ಟಿನಲ್ಲಿ ಬೂತ್ ಮಟ್ಟದಿಂದ ಪಕ್ಷವನ್ನು ಮರುಸಂಘಟಿಸಲಾಗುವುದು ಎಂದು ನೂತನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಹೇಳಿದರು.ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ…

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ₹50 ಲಕ್ಷ ವೆಚ್ಚದ ಆಧುನಿಕ ಶೌಚಾಲಯಕ್ಕೆ ಶಿಲಾನ್ಯಾಸ..!!ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಂದು ಸಂಸ್ಥೆಯ ಕೊಡುಗೆ..!!

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸುಮಾರು ₹50 ಲಕ್ಷ ವೆಚ್ಚದಲ್ಲಿ ನೂತನ ಆಧುನಿಕ ಶೌಚಾಲಯ ನಿರ್ಮಿಸಿಕೊಡಲು ಪ್ರತಿಷ್ಠಿತ ಎಸ್.ಜಿ. ಸಮೂಹ ಸಂಸ್ಥೆಯ ಬಿಂದು ಸಂಸ್ಥೆ ಮುಂದಾಗಿದೆ.ಈ ಹಿನ್ನೆಲೆಯಲ್ಲಿ ಸೆ.24ರಂದು ದೇವಸ್ಥಾನದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.…

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಭ್ರಷ್ಟಾಚಾರ, ಲಂಚದ ಬೇಡಿಕೆ ಆರೋಪಉಪ್ಪಿನಂಗಡಿ ಗ್ರಾ.ಪಂ. ಪ್ರಭಾರ ಪಿಡಿಒ ವಿಲೈಡ್ ಲಾರೆನ್ಸ್ ರೊಡ್ರಿಗಸ್ ಅಮಾನತು..!!

ಉಪ್ಪಿನಂಗಡಿ: ಸಾರ್ವಜನಿಕರಿಗೆ ನೀಡಬೇಕಾದ ಸೇವೆಯಲ್ಲಿ ವಿಳಂಬ, ಭ್ರಷ್ಟಾಚಾರ, ಲಂಚದ ಬೇಡಿಕೆ, ಸಾರ್ವಜನಿಕರಿಗೆ ಬೆದರಿಕೆ ಹಾಗೂ ಅನುಚಿತ ವರ್ತನೆ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್‌ನ ಪ್ರಭಾರ ಅಭಿವೃದ್ಧಿ ಅಧಿಕಾರಿ ಹಾಗೂ ಪ್ರಸ್ತುತ ಆರ್ಯಾಪು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ…

ವಿಟ್ಲ : ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಮಗುವಿಗೆ ಜನ್ಮ- ಪ್ರಕರಣದಾಖಲು..!!

ವಿಟ್ಲ: ಕೇರಳ ಮೂಲದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದು, ಆಕೆಯನ್ನು ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.2025ರ ಡಿ.21ರಂದು ಬಾಲಕಿಯು ಆರೋಪಿತ…

ಮಂಗಳೂರು ನ್ಯಾಯಾಲಯದಿಂದ ಪೊಲೀಸ್ ವಶದಲ್ಲಿದ್ದ ಆರೋಪಿ ಪರಾರಿ -ಶೌಚಾಲಯಕ್ಕೆ ತೆರಳುವುದಾಗಿ ಹೇಳಿ ಪೊಲೀಸರ ಕಣ್ತಪ್ಪಿಸಿ ಪರಾರಿ

ಮಂಗಳೂರು ನ್ಯಾಯಾಲಯದಿಂದ ಪೊಲೀಸ್ ವಶದಲ್ಲಿದ್ದ ಆರೋಪಿ ಪರಾರಿಕೊಲೆ ಪ್ರಕರಣದ ಆರೋಪಿಗೆ ಜಾಮೀನು ಸಿಗದೆ; ಕಾರಾಗೃಹಕ್ಕೆ ಕರೆದೊಯ್ಯುವ ವೇಳೆ ಪರಾರಿಮಂಗಳೂರು: ಕೊಲೆ ಪ್ರಕರಣವೊಂದರಲ್ಲಿ ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದ್ದ ಆರೋಪಿಯೊಬ್ಬ ಪೊಲೀಸ್ ವಶದಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ಮಂಗಳೂರಿನ ನ್ಯಾಯಾಲಯ ಸಂಕೀರ್ಣದಲ್ಲಿ…

₹1.40 ಕೋಟಿ ವೆಚ್ಚದ ಅಲ್ಪಸಂಖ್ಯಾತರ ಸಮಗ್ರ ಸೇವಾ ಕೇಂದ್ರ ಇನ್ನೂ ಬಾಗಿಲು ತೆರೆದಿಲ್ಲ: SDPI ಆಕ್ರೋಶ..!!ಕೇಂದ್ರ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ; 21 ದಿನಗಳ ಗಡುವು..!!

ಪುತ್ತೂರು: ಅಂದಾಜು ₹1.40 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿ ಕಾಮಗಾರಿ ಪೂರ್ಣಗೊಂಡಿದ್ದರೂ, ಇದುವರೆಗೆ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಿಲ್ಲ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪುತ್ತೂರು ನಗರ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.ಈ ಕುರಿತು…

ಗೃಹಲಕ್ಷ್ಮೀ ಫಲಾನುಭವಿಗಳ ಮರುಪರಿ-ಶೀಲನೆಗೆ ಹೊಸ ಮಾರ್ಗಸೂಚಿ-ಪತಿಯ ಆಧಾರ್‌ ಲಿಂಕ್ ಕಡ್ಡಾಯ; ಮನೆಮನೆಗೆ ತೆರಳಿ ಪರಿಶೀಲನೆ ಸಾಧ್ಯತೆ..!!

ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯ ಅರ್ಹ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ ಹೊಸ ಮಾರ್ಗಸೂಚಿಗಳನ್ನು ರೂಪಿಸಲಾಗಿದ್ದು, ಫಲಾನುಭವಿ ಮಹಿಳೆಯರು ತಮ್ಮ ಪತಿಯ ಆಧಾರ್ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯವಾಗಲಿದೆ ಎಂದು ತಿಳಿದುಬಂದಿದೆ.ಹೊಸ ನಿಯಮಗಳ ಪ್ರಕಾರ, ಮಹಿಳೆಯ ಆಧಾರ್‌ ವಿವರಗಳ ಜತೆಗೆ ಪತಿಯ…

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ₹10 ಕೋಟಿ ವಿಶೇಷ ಅನುದಾನಪುತ್ತೂರು ನಗರಸಭೆಗೆ ₹6.5 ಕೋಟಿ, ವಿಟ್ಲ ಪ.ಪಂ.ಗೆ ₹3.5 ಕೋಟಿ: ಶಾಸಕ ಅಶೋಕ್ ರೈ

ಪುತ್ತೂರು: ಕರ್ನಾಟಕ ನಗರಾಭಿವೃದ್ಧಿ ಇಲಾಖೆಯ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ನಗರಸಭೆ ಹಾಗೂ ವಿಟ್ಲ ಪಟ್ಟಣ ಪಂಚಾಯತ್‌ಗೆ ಒಟ್ಟು ₹10 ಕೋಟಿ ವಿಶೇಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಬುಧವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

You missed

Join WhatsApp Group
error: Content is protected !!