ಎಸ್‌ಐಆರ್: ಸೆ.23ರೊಳಗೆ ಅರ್ಜಿ ಸಲ್ಲಿಸಿ-ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅಂತಿಮ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ
ಬೆಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ಸೆ.23ರೊಳಗೆ ಅರ್ಜಿ ನಮೂನೆ–6 ಸಲ್ಲಿಸಿ ಹೊಸದಾಗಿ ನೋಂದಣಿ ಮಾಡಿಕೊಳ್ಳಬೇಕು. ಗಡುವಿನೊಳಗೆ ಅರ್ಜಿ ಸಲ್ಲಿಸದಿದ್ದರೆ ಎಸ್‌ಐಆರ್ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗುವುದಿಲ್ಲ ಎಂದು ರಾಜ್ಯ…
