ಉಳ್ಳಾಲ ಬೀಚ್ನಲ್ಲಿ ಕಾಂಗ್ರೆಸ್ ಸೇವಾದಳದಿಂದ ಸ್ವಚ್ಛತಾ ಕಾರ್ಯಕ್ರಮ..!!
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಹಾಗೂ ಯಂಗ್ ಬ್ರಿಗೇಡ್ ಸೇವಾದಳದ ಜಂಟಿ ಆಶ್ರಯದಲ್ಲಿ ಉಳ್ಳಾಲ ಬೀಚ್ನಲ್ಲಿ ದಕ್ಷಿಣ ಬೀಚ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ರಾಷ್ಟ್ರೀಯ ಸೇವಾದಳದ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ ಹಾಗೂ ಯಂಗ್ ಬ್ರಿಗೇಡ್ ಸೇವಾದಳದ ರಾಜ್ಯಾಧ್ಯಕ್ಷ ಜುನೈದ್…
