Category: Uncategorized

ಬೆಂಗಳೂರು | ಪೊಲೀಸ್‌ ಕರ್ತವಕ್ಕೆ ಅಡ್ಡಿ: ಮಹಿಳೆ ಸೇರಿ ಇಬ್ಬರ ಬಂಧನ

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮಹಿಳೆ ಸೇರಿ ಇಬ್ಬರನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂಚಾರ ಠಾಣೆ ಪೊಲೀಸರ ದೂರಿನ ಮೇರೆಗೆ ಯಲಹಂಕ ನ್ಯೂ ಟೌನ್‌ ನಿವಾಸಿಗಳಾದ ಮಹಮದ್‌ ಸರ್ಬಾಸ್‌ ಹಾಗೂ ಹೀರಲ್‌ವ್ಯಾಸಾ ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ. ನಿರ್ಬಂಧಿತ ಸ್ಥಳದಲ್ಲಿ ನಿಲುಗಡೆ…

ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೂತನ ಪದಾಧಿಕಾರಿಗಳ ಆಯ್ಕೆ-ಅಧ್ಯಕ್ಷರಾಗಿ ರಾಮ್ ಭಟ್ ಪಾತಾಳ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೇಮ್ ರಾಜ್ ಅರ್ಲಪದವು,ಕೋಶಾಧಿಕಾರಿಯಾಗಿ ರೂಪೇಶ್ ಟಿ.

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.), ಪುತ್ತೂರು 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ, ಆಗಸ್ಟ್ 14ರಂದು ಸುಭದ್ರದ ಬಳಿ ಇರುವ ಟ್ರಸ್ಟ್ ಕೇಂದ್ರ ಕಚೇರಿಯಲ್ಲಿ ನಡೆಯಿತು. ಸಭೆಯನ್ನು ಟ್ರಸ್ಟ್ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಅವರ ಉಪಸ್ಥಿತಿಯಲ್ಲಿ, ಪ್ರಸ್ತುತ…

ಸುಳ್ಯ: DMLT (DIPLOMA IN MEDICAL LABORATORY TECHNOLOGY) ಪದವಿ ಪಡೆದ ಶಹಿಮಾ ಎಸ್..!!

ಸುಳ್ಯ: ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಅಧೀನದಲ್ಲಿರುವ ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಅಂಡ್ ಸೈನ್ಸ್ ಸಂಸ್ಥೆಯಲ್ಲಿ DMLT ( ಡಿಪ್ಲೋಮ ಇನ್ ಮೆಡಿಕಲ್ ಲ್ಯಾಬ್ ಟೆಕ್ನಾಲಜಿ) ಪದವಿ ಕೋರ್ಸ್ ಪೂರೈಸಿದ ಶಹಿಮಾ ಎಸ್ ಅವರಿಗೆ ಎ.ಒ.ಎಲ್‌.ಇ ಅಧ್ಯಕ್ಷ ಡಾ. ಕೆ.ವಿ.…

ಪರ್ಲಡ್ಕ: ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತ್ಯು

ಪುತ್ತೂರು: ಕಳೆದ ೨ ದಿನಗಳ ಹಿಂದೆ ದ್ವಿಚಕ್ರ ವಾಹಗಳು ಎರಡರ ನಡುವೆ ಡಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಅಪರಾಹ್ನ ಸಾವನ್ನಪ್ಪಿದ್ದಾರೆ.ಪುತ್ತೂರು ನಗರಸಭಾ ವ್ಯಾಪ್ತಿಯ ಪರ್ಲಡ್ಕ ನಿವಾಸಿ ಸಯ್ಯದ್ ಆಲಂ(೬೪) ಎಂಬವರ…

ಪುತ್ತೂರು : ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ -ಮಂಗಳೂರು ಮೂಲದ ಮಹಮ್ಮದ್ ತೌಹೀದ್ ಪೊಲೀಸ್ ವಶಕ್ಕೆ..!!

ಪುತ್ತೂರು, ಜುಲೈ 23: ಮಂಗಳೂರುದಿಂದ ಪುತ್ತೂರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬರ ಮೇಲೆ ಯುವಕ ಅನುಚಿತವಾಗಿ ವರ್ತಿಸಿದ ಘಟನೆ ಜು. 22 ರಂದು ಸಂಜೆ ಸಂಜೆ ನಡೆದಿದೆ. ಪುತ್ತೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಸಾರ್ವಜನಿಕರ ಸಹಕಾರದಿಂದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ…

ಮುಂಡೂರು: ಗುಡ್ಡ ಕುಸಿತದಿಂದ ಭಾರಿ ಹಾನಿ..!!

ಪುತ್ತೂರು ತಾಲೂಕು ಮುಂಡೂರು ಗ್ರಾಮದ ಸುರೇಶ್ ಗೌಡ ರವರ ನಿವಾಸದ ಸಮೀಪದಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ಗುಡ್ಡ ಕುಸಿತಗೊಳಗಾಗಿದ್ದು, ಪರಿಣಾಮವಾಗಿ ಮನೆಯ ಹತ್ತಿರವಿದ್ದ ಬಾವಿಯು ಮಣ್ಣಿನಲ್ಲಿ ಮುಚ್ಚಿ ಹಾನಿಯುಂಟಾಗಿದೆ. ಇನ್ನು ಸುತ್ತಮುತ್ತಲಿನ ಪ್ರದೇಶದಲ್ಲೂ ಮಣ್ಣು ಜರಿದಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ…

ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾ|ಘಟಕದ
ಪದಪ್ರದಾನ-ಸನ್ಮಾನ- ಪತ್ರಿಕಾ ದಿನಾಚರಣೆ

ಪುತ್ತೂರು: ಆಧುನಿಕತೆ, ತಾಂತ್ರಿಕತೆ ಎಷ್ಟೇ ಮುಂದುವರಿದರೂ ಕೂಡ ಇಂದು ಪತ್ರಕರ್ತರಿಗೆ ಹಲವು ಸವಾಲುಗಳಿವೆ. ಹಿಂದಿನ ಕಾಲದಲ್ಲಿ ಪತ್ರಿಕಾರಂಗ ಅತ್ಯುತ್ತಮ ಕಾಲಘಟ್ಟದಲ್ಲಿತ್ತು. ಆದರೆ ಇಂದು ಪತ್ರಕರ್ತರನ್ನು ಒಂದೇ ಕಡೆಗೆ ಬ್ರ್ಯಾಂಡ್ ಮಾಡಲಾಗುತ್ತಿದೆ. ಪ್ರಾಮಾಣಿಕವಾಗಿ ಪತ್ರಿಕಾರಂಗದಲ್ಲಿರುವುದೇ ಸವಾಲಾಗಿ ಪರಿಣಮಿಸಿದೆ. ಇಂತಹ ಸವಾಲುಗಳನ್ನು ಎದುರಿಸುವುದೇ ಕಷ್ಟವಾಗಿದೆ.…

ಅತ್ಯಾಚಾರ ಆರೋಪ: ಕಾವೂರು ಠಾಣೆಯ ಕಾನ್ ಸ್ಟೇಬಲ್ ಸಹಿತ ಇಬ್ಬರ ಬಂಧನ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ಥೆಯ ಗಂಡ ಹಾಗೂ ಕಾವೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರನಾಯ್ಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 2025ರ ಜುಲೈ…

BREAKING: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 34 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ-ಜಿತೇಂದ್ರ ಕುಮಾರ್ ಮಂಗಳೂರು ಕಾನೂನು ಸುವ್ಯವಸ್ಥೆ  ನೂತನ ಡಿಸಿಪಿ

ಕರ್ನಾಟಕ ಪೊಲೀಸ್ (Karnataka Police) ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 34 ಐಪಿಎಸ್ (IPS Officer transfer) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ (Karnataka) ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪ ಒಂದೆಡೆಯಾದರೆ, ಮತ್ತೊಂದೆಡೆ ಜೈಲುಗಳಲ್ಲಿ ನಡೆಯುತ್ತಿರುವ…

ಕಲ್ಲಡ್ಕ: ಕುದ್ರೆಬೆಟ್ಟು ನಿವಾಸಿ ಮುಹಮ್ಮದ್ ಅಲಿ ಸಾಹೇಬ್ ನಿಧನ..!!

ಬಂಟ್ವಾಳ :ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ನಿವಾಸಿ ಹಾಗೂ ಕಲ್ಲಡ್ಕ ಜುಮಾ ಮಸೀದಿಯ ಜಮಾಅತ್ ಗೆ ಸೇರಿದ ಮುಹಮ್ಮದ್ ಅಲಿ ಸಾಹೇಬ್ (70ವ) ಅವರು ಜು. 11 ರಂದು ರಾತ್ರಿ ನಿಧನರಾದರು. ದೀರ್ಘಕಾಲ ಅಂಬಾಸಿಡರ್ ಕಾರು ಚಾಲಕರಾಗಿದ್ದ ಅವರು ಇತ್ತೀಚೆಗೆ ಕಲ್ಲಡ್ಕ ಪೇಟೆಯಲ್ಲಿ…

Join WhatsApp Group
error: Content is protected !!