ಮಾಡವು :ಸೆಂಟ್ರಿಂಗ್ ಕೆಲಸದ ವೇಳೆ ಬಿದ್ದು ಗಾಯಗೊಂಡಿದ್ದ ಕಾರ್ಮಿಕ ಚಿಕಿತ್ಸೆ ಫಲಿಸದೆ ಸಾವು
ಪುತ್ತೂರು: ಸೆಂಟ್ರಿಂಗ್ ಕೆಲಸದ ವೇಳೆ ಲಿಂಟಲ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.ಕೊಡಿಪ್ಪಾಡಿ ಗ್ರಾಮದ ಶೇರಾ ಮನೆ ನಿವಾಸಿ ಕೃಷ್ಣಪ್ಪ ಎಸ್. (37)…
