Category: Uncategorized

ಪುತ್ತೂರಿನಲ್ಲಿ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ ಮನೆಯ ಕಾಂಪೌಂಡ್‌ಗೆ ಡಿಕ್ಕಿ…!!

ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.ಪುತ್ತೂರಿನಿಂದ ಕುಂಬ್ರದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಬೆಳಗ್ಗೆ ಸುಮಾರು 8 ಗಂಟೆಗೆ ದರ್ಬೆ ವೃತ್ತವನ್ನು ದಾಟಿ ಫಿಲೋಮಿನಾ…

ಕಡಬ ಆಸಿಡ್ ದಾಳಿ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಪುತ್ತೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರಲ್ಲಿ ನಡೆದ ಆಸಿಡ್ ದಾಳಿ ಪ್ರಕರಣದ ಆರೋಪಿಗೆ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹3 ಲಕ್ಷ ದಂಡ ವಿಧಿಸಿದೆ.ಕಡಬ ಪೊಲೀಸ್ ಠಾಣೆಯ ಅ.ಕ್ರ. 06/2020ರ ಪ್ರಕರಣದಲ್ಲಿ ಕಡಬ ಕೊಡಿಯಂಬಳ ನಿವಾಸಿ…

ಕಡಬದಲ್ಲಿ ಅಕ್ರಮ ಹಣಪರಿಚಲನೆ ಯೋಜನೆ: 7 ಮಂದಿ ವಿರುದ್ಧ ಪ್ರಕರಣ..!!!

ಕಡಬ: ಕಡಬ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ಭವನದಲ್ಲಿ ‘KINGS Bazaar’ ಸಂಸ್ಥೆಯ ಹೆಸರಿನಲ್ಲಿ ಅಕ್ರಮ ಹಣಪರಿಚಲನೆ ಯೋಜನೆ ನಡೆಸುತ್ತಿದ್ದ ಆರೋಪದಡಿ ಏಳು ಮಂದಿ ವಿರುದ್ಧ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಸಾರ್ವಜನಿಕರಿಗೆ ಶೀಘ್ರವಾಗಿ ಹಣ ಗಳಿಸುವ ಅವಕಾಶ, ಹೆಚ್ಚಿನ ಬೆಲೆಯ…

ಮಿತ್ತೂರು ಸಮೀಪ ಭೀಕರ ಅಪಘಾತ: ಯುವಕ ಸ್ಥಳದಲ್ಲೇ ಮೃತ್ಯು..!!

ಪುತ್ತೂರು: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಆಕ್ಟಿವಾ ಹಾಗೂ ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ (ಯುವಕ) ಮೃತಪಟ್ಟಿದ್ದಾರೆ.ಅಪಘಾತದ ರಭಸಕ್ಕೆ ಆಕ್ಟಿವಾ ನಜ್ಜುಗುಜ್ಜಾಗಿದ್ದು, ಹರ್ಷದ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೃತ ಹರ್ಷದ್ ಅವರು…

ಸಂಚಾರ ನಿಯಮ ಉಲ್ಲಂಘನೆ: ವಾಹನಗಳಿಗೆ ದಂಡ..!!

ಪುತ್ತೂರು: ವಾಹನ ಚಾಲನೆಗೆ ಅಡ್ಡಿಯಾಗುವಂತೆ ಗಾಜುಗಳಿಗೆ ಸ್ಟಿಕ್ಕರ್ ಅಳವಡಿಸುವುದು ಹಾಗೂ ವಾಹನದ ನೋಂದಣಿ ಸಂಖ್ಯೆ ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್ ಹಾಕಿಕೊಂಡು ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ಪುತ್ತೂರು ಸಂಚಾರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳಿಗೆ ಪೊಲೀಸರು ದಂಡ ವಿಧಿಸಿದ್ದಾರೆ.ಉತ್ಸವ,…

ಪುತ್ತೂರು ಬಂದ್‌ಗೆ ಪ್ರಚೋದನಕಾರಿ ಕರೆ: ವಾಟ್ಸಾಪ್ ಖಾತೆದಾರನ ವಿರುದ್ಧ ಪ್ರಕರಣ..!!

ಪುತ್ತೂರು: ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಕದಡುವಂತಹ ಹಾಗೂ ಪ್ರಚೋದನಕಾರಿ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‘ಮಂಜುನಾಥ್’ ಎಂಬ ಹೆಸರಿನ ವಾಟ್ಸಾಪ್ ಖಾತೆಯಿಂದ ರಾಜಕೀಯ ಪಕ್ಷವೊಂದರ ಹೆಸರಿನಲ್ಲಿ, ಆ.26ರಂದು ಪುತ್ತೂರು ಬಂದ್ ನಡೆಸುವಂತೆ…

ಪುತ್ತೂರಿನಲ್ಲಿ ಪರಿಸ್ಥಿತಿ ಅವಲೋಕಿಸಿದ ಐಜಿಪಿ ಅಮಿತ್ ಸಿಂಗ್

ಪುತ್ತೂರು : ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಹಾಗೂ ಹಿಂದೂ ಜಾಗರಣೆ ವೇದಿಕೆ ನೀಡಿರುವ ಬಂದ್ ಕರೆಗೆ ಸಂಬಂಧಿಸಿದಂತೆ ಪುತ್ತೂರಿನ ಪರಿಸ್ಥಿತಿಯನ್ನು ಅವಲೋಕಿಸಲು ಪಶ್ಚಿಮ ವಲಯ ಮಹಾ ಪೊಲೀಸ್ ನಿರೀಕ್ಷಕ (ಐಜಿಪಿ) ಅಮಿತ್ ಸಿಂಗ್ ಮಂಗಳವಾರ ಪುತ್ತೂರಿಗೆ ಭೇಟಿ ನೀಡಿದರು.ಮಧ್ಯಾಹ್ನ 12…

ಪುತ್ತೂರು :ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು..!!

ಪುತ್ತೂರು : ಕಾರ್ಯಕ್ರಮವೊಂದರಿಂದ ಬಾಲಕಿಯನ್ನು ಮನೆಗೆ ಕರೆದೊಯ್ಯುವ ನೆಪದಲ್ಲಿ ದಾರಿಮಧ್ಯೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ದ.ಕ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆ.23ರಂದು ರಾತ್ರಿ ಕಾರ್ಯಕ್ರಮವೊಂದರಿಂದ ಬಾಲಕಿಯನ್ನು ಮನೆಗೆ ಬಿಡುವ ಸಲುವಾಗಿ ಆರೋಪಿ ಅದ್ದು ಪಡೀಲ್ ಎಂಬಾತ ತನ್ನ ದ್ವಿಚಕ್ರ…

ಈದ್ ಮಿಲಾದ್:ಆ.25ರಂದು ದ.ಕ. ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ..!!

ಮಂಗಳೂರು: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಆ.26ರಂದು ಘೋಷಿಸಲಾಗಿದ್ದ ಸಾರ್ವತ್ರಿಕ ರಜೆಯನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆ.25ಕ್ಕೆ ಬದಲಾಯಿಸುವ ಕುರಿತು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ.ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿ ರಜೆಯ ದಿನಾಂಕ ಬದಲಾಯಿಸುವಂತೆ ದಕ್ಷಿಣ ಕನ್ನಡ…

ಪುತ್ತೂರಿನಲ್ಲಿ ಪೊಲೀಸ್ ಪಥಸಂಚಲನ : ಅಂಗಡಿ ಬಂದ್‌ಗೆ ಬಲವಂತ ಮಾಡಿದರೆ ಕ್ರಮ-ಈದ್ ಮಿಲಾದ್ ಹಿನ್ನೆಲೆ ಭದ್ರತೆ;ದರ್ಬೆ ಗಲಾಟೆ ಪ್ರಕರಣ ಲಘುವಾಗಿ ಪರಿಗಣಿಸಿಲ್ಲ ಪೊಲೀಸರು ಸ್ಪಷ್ಟನೆ..!!

ಪುತ್ತೂರು: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಹಾಗೂ ಭದ್ರತಾ ಭಾವನೆ ಮೂಡಿಸುವ ಉದ್ದೇಶದಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ (ಆ.24) ಪೊಲೀಸ್ ಪಥಸಂಚಲನ ನಡೆಸಲಾಯಿತು.ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಸಹಜವಾಗಿ ಬಹುತೇಕ ಅಂಗಡಿಗಳು ಮುಚ್ಚಿರುತ್ತವೆ. ಆದರೆ, ಇದರ ಹೊರತಾಗಿ ಯಾವುದೇ ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ…

Join WhatsApp Group
error: Content is protected !!