ಪುತ್ತೂರಿನಲ್ಲಿ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಮನೆಯ ಕಾಂಪೌಂಡ್ಗೆ ಡಿಕ್ಕಿ…!!
ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಮನೆಯ ಕಾಂಪೌಂಡ್ಗೆ ಡಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.ಪುತ್ತೂರಿನಿಂದ ಕುಂಬ್ರದತ್ತ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬೆಳಗ್ಗೆ ಸುಮಾರು 8 ಗಂಟೆಗೆ ದರ್ಬೆ ವೃತ್ತವನ್ನು ದಾಟಿ ಫಿಲೋಮಿನಾ…
