ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಪುತ್ತೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಪುತ್ತೂರು ಶಾಖೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಲಕ್ಷ್ಮೀಕಾಂತ್ ಬಿ. ಆಚಾರ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಅವರ ಪತ್ನಿ ವೇದಾ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಪುತ್ತೂರು ಶಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.ಧ್ವಜಾರೋಹಣದ…
