ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಐವರು ವಿದ್ಯಾರ್ಥಿನಿಯರು ಸತತ ನಾಲ್ಕನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆ..!!
ಪುತ್ತೂರು: ಕರ್ನಾಟಕ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪುತ್ತೂರಿನ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಐವರು ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ತುಮಕೂರು ಉಪನಿರ್ದೇಶಕರ ಕಚೇರಿ ಹಾಗೂ ತಿಪಟೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ…
