ಇನ್‌ಸ್ಪಿರೇಷನ್ ಪಿಯು ಕಾಲೇಜು ಪ್ರಾರಂಭೋತ್ಸವ: ‘ಪರಂಪರೆ-2026’ ಸಂಭ್ರಮ..!!
ಪುತ್ತೂರು: ಕಬಕ ಸಮೀಪದ ಪೋಳ್ಯದಲ್ಲಿರುವ ಇನ್‌ಸ್ಪಿರೇಷನ್ ಪಿಯು ಕಾಲೇಜಿನ ಪ್ರಾರಂಭೋತ್ಸವ, ಎಸ್‌ವಿಜಿ ಸೆಂಟರ್ ಆಫ್ ಎಕ್ಸಲೆನ್ಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ಗಳ ವಾರ್ಷಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ‘ಪರಂಪರೆ-2026’ ಆ.22ರಂದು ಕಾಲೇಜಿನ ಆವರಣದಲ್ಲಿ ನಡೆಯಿತು.ಮಂಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆಯ…
