ಆ.21:ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ..!!
ಪುತ್ತೂರು: ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪುತ್ತೂರು ನಗರ ಮಂಡಲ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು.ಆ.21ರಂದು ಶುಕ್ರವಾರ…
