ಆಟೋರಿಕ್ಷಾ ಪೊಲೀಸರು ವಶಕ್ಕೆ ತೆಗೆದುಕೊಂಡ ಹಿನ್ನೆಲೆ: ಮನನೊಂದು ಚಾಲಕ ಸತ್ತಾರ್ ಆತ್ಮಹತ್ಯೆ
ಕಾಸರಗೋಡು: ನಾಲ್ಕು ದಿನಗಳ ಹಿಂದೆ ತನ್ನ ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಮನನೊಂದು ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ನಗರದಲ್ಲಿ ನಡೆದಿದೆ.ಕರ್ನಾಟಕ ಮೂಲದ ಅಬ್ದುಲ್ ಸತ್ತಾರ್ (55) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕಾಸರಗೋಡು ರೈಲ್ವೆ…