ಮಂಗಳೂರಿನಲ್ಲಿ ಇಬ್ಬರು ಬಾಂಗ್ಲಾದೇಶದ ಅಕ್ರಮ ವಲಸಿಗರ ಪತ್ತೆ ಪಣಂಬೂರು ಬೀಚ್ ಬಳಿಯ ರೆಸ್ಟೋರೆಂಟ್ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವಶಕ್ಕೆ- ಗಡಿಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭ..!!
ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ವೊಂದರಲ್ಲಿ ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಅಕ್ರಮವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು.…
