Category: Uncategorized

ಸವಣೂರು ವಲಯ ಮಟ್ಟದ ಕ್ರೀಡಾಕೂಟ: ಮುಂಡೂರು ಶಾಲಾ ವಿದ್ಯಾರ್ಥಿನಿ ತಶ್ರೀಫಾ ವೈಯಕ್ತಿಕ ಚಾಂಪಿಯನ್

ಪುತ್ತೂರು: ಪಟ್ಟೆ ವಿದ್ಯಾಸಂಸ್ಥೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಕ್ರೀಡಾಕೂಟದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ, ಮುಂಡೂರು ಸರಕಾರಿ ಶಾಲೆಯ ಏಳನೇಯ ತರಗತಿಯ ವಿದ್ಯಾರ್ಥಿನಿ ತಫಾ ಅವರು 100 ಮೀಟರ್, 200 ಮೀಟರ್ ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ…

ಮಂಗಳೂರು: ಫ್ಯಾಷನ್ ಪ್ಯಾಂಟ್ ಧರಿಸಿದವನ ಹಿಡಿದಿಟ್ಟು ಹೊಲಿಗೆ ಹಾಕಿದ ಪುಂಡರು: ವಿಡಿಯೋ ವೈರಲ್ ಆದ ಬೆನ್ನಲ್ಲೇ ಶಾಹಿಲ್ ಆತ್ಮಹತ್ಯೆಗೆ ಯತ್ನ

ಮಂಗಳೂರು, ನವೆಂಬರ್ 22: ದಕ್ಷಿಣ ಕನ್ನಡ (Dakshin Kannada) ಜಿಲ್ಲೆ ಬೆಳ್ತಂಗಡಿಯ ಮಾರುಕಟ್ಟೆಗೆ ಯುವಕನ ಪ್ಯಾಂಟಿಗೆ ಪುಂಡರು ಡಬ್ಬಣದಿಂದ ಹೊಲಿಗೆ ಹಾಕಿದ್ದಾರೆ. ಪುಂಡರು ಪ್ಯಾಂಟಿಗೆ ಹೊಲಿಗೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದು,…

ಪ್ರಿಯದರ್ಶಿನಿ ಟ್ರಸ್ಟ್‌ಗೆ ಜಮೀನು ಮಂಜೂರಾತಿಗೆ ಪತ್ರ ನೀಡಿದ್ದು ನಿಜ ಪ್ರಸ್ತಾವನೆಯನ್ನು ರದ್ದುಗೊಳಿಸುವಂತೆ ತಿಂಗಳ ಹಿಂದೆಯೇ ಸೂಚಿಸಲಾಗಿದೆ; ಶಾಸಕ ಅಶೋಕ್ ರೈ

ಪುತ್ತೂರು; ಪುತ್ತೂರು ಸರಕಾರಿ ಆಸ್ಪತ್ರೆಯ ಬಳಿ ಖಾಲಿ ಇರುವ ೮೦ ಸೆಂಟ್ಸ್ ಜಾಗದಲ್ಲಿ ೧೦ ಸೆಂಟ್ಸ್ ಜಾಗವನ್ನು ಪ್ರಿಯದರ್ಶಿನಿ ಟ್ರಸ್ಟ್ ಸಂಸ್ಥೆಯು ತಮಗೆ ಮಂಜೂರು ಮಾಡಿಸಿಕೊಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ತಾನು ಟ್ರಸ್ಟ್ ಪರವಾಗಿ ಪತ್ರವನ್ನು ನೀಡಿದ್ದು ನಿಜ. ಆಸ್ಪತ್ರೆಯ ಬಳಿಯ…

ಯುದ್ಧ ಸನ್ನದ್ಧರಾಗುವಂತೆ ನಾಗರಿಕರಿಗೆ ಸ್ವೀಡನ್, ಫಿನ್ ಲ್ಯಾಂಡ್ ಮನವಿ

ರ ಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧ ತೀವ್ರಗೊಳ್ಳುತ್ತಿದ್ದಂತೆ “ಯುದ್ಧಕ್ಕೆ ಸನ್ನದ್ಧರಾಗಿ’ ಎಂದು ಸ್ವೀಡನ್‌, ಫಿನ್‌ಲ್ಯಾಂಡ್‌ ತಮ್ಮ ದೇಶದ ನಾಗರಿಕರಿಗೆ ಮನವಿ ಮಾಡಿವೆ.ಸ್ವೀಡನ್‌ನಲ್ಲಿ 50 ಲಕ್ಷ ಕೈಪಿಡಿಗಳನ್ನು ಸಿದ್ಧಗೊಳಿಸಿ ಹಂಚಲಾಗುತ್ತಿದೆ. ಅಲ್ಲದೆ ಇದೇ ಉದ್ದೇಶಕ್ಕೆ ಫಿನ್‌ ಲ್ಯಾಂಡ್‌ ಸರ್ಕಾರ ಪ್ರತ್ಯೇಕ ವೆಬ್‌ಸೈಟ್‌…

ಕಪ್ಪು ಮಗು ಹುಟ್ಟಿದ್ದಕ್ಕೆ ಹೆಂಡತಿ ಮೇಲೆ ಅನುಮಾನ; ಡೈವೋರ್ಸ್ ಕೇಳಿದ ಗಂಡ!

ಚೀನಾದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ತಮಗೆ ಕಪ್ಪು ಬಣ್ಣದ ಮಗು ಹುಟ್ಟಿದ್ದಕ್ಕೆ ಅನುಮಾನಗೊಂಡ ವ್ಯಕ್ತಿ ಹೆಂಡತಿಯಿಂದ ವಿಚ್ಛೇದನ ಕೋರಿದ್ದಾನೆ. ತಾನು, ತನ್ನ ಹೆಂಡತಿ ಇಬ್ಬರೂ ಬಿಳಿ ಬಣ್ಣದವರಾಗಿದ್ದರೂ ಕಪ್ಪು ಬಣ್ಣದ ಮಗು ಹುಟ್ಟಿದ್ದಕ್ಕೆ ಆ ಗಂಡ ಡಿಎನ್ಎ ಪರೀಕ್ಷೆಗೆ ಒತ್ತಾಯಿಸಿದ್ದಾನೆ. ಹೆಂಡತಿಯ…

ಪುತ್ತೂರು : 2024-25 ಸಾಲಿನ ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಪುತ್ತೂರು : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಶೀಲ್ದಾರ್ ಪುರಂದರ ರವರ ಅಧ್ಯಕ್ಷತೆಯಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಸನ್ಮಾನ ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ರಾಜ್ಯೋತ್ಸವ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆಗೊಳಿಸಲಾಯಿತು. ವಿವರ : ಸಾಹಿತ್ಯ – ಡಾ. ವಸಂತಕುಮಾರ್…

ಮಂಗಳೂರು: ನಗರದ ಹೊರವಲಯದ ಮೂಡುಶೆಡ್ಡೆ ಸಮೀಪದಲ್ಲಿರುವ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡದ ಪರಿಣಾಮ ಟಿಕೆಟ್ ಕೌಂಟರ್ ಸೇರಿ ಎರಡು ಎಲೆಕ್ಟ್ರಿಕ್ ವಾಹನಗಳು ಸುಟ್ಟು ಹೋಗಿವೆ. ನಿಸರ್ಗಧಾಮದ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ…

ಅಕ್ರಮ ಪಟಾಕಿ ಗೋಡೌನ್ ಗೆ ಬೆಂಕಿ – 7 ಕಾರು ಸೇರಿದಂತೆ ಅಂಗಡಿ ಸಂಪೂರ್ಣ ಸುಟ್ಟು ಭಸ್ಮ – VIDEO

ಹೈದರಾಬಾದ್ : ಪಟಾಕಿ ತುಂಬಿದ ಗೋಡೌನ್ ಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ಸಾಮಗ್ರಿಗಳು ಸುಟ್ಟು ಭಸ್ಮವಾಗಿರುವ ಘಟನೆ ಹೈದರಾಬಾದಿನ ಹನುಮಾನ್ ತೆಕಡಿಯ ಪ್ರಗತಿ ಮಹಾ ವಿದ್ಯಾಲಯದ ಬಳಿಯ ಭಾನುವಾರ ತಡರಾತ್ರಿ ನಡೆದಿದೆ. ದೀಪಾವಳಿಯ ಹಿನ್ನಲೆ ಕೆಲಸ ಹೆಚ್ಚಿದ್ದ…

ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂದ ಕಾಂಗ್ರೇಸ್‍ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿಕೆ ಖಂಡನೀಯ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು :ಕಾಂಗ್ರೇಸ್‍ ಮುಖಂಡ ಬಿ.ಕೆ ಹರಿಪ್ರಸಾದ್ ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂಬ ಹೇಳಿಕೆಯನ್ನು ಹಿಂದೂ ಸಮಾಜ ತೀವ್ರ ಖಂಡಿಸುತ್ತದೆ. ಈ ರೀತಿಯ ಹೇಳಿಕೆಗಳನ್ನು ನೀಡಿ ಸಂಪ್ರದಾಯ ಮತ್ತು ನಂಬಿಕೆಗಳಿಗೆ ದ್ರೋಹ ಎಸಗುತ್ತಿರುವ ಬಿ.ಕೆ ಹರಿಪ್ರಸಾದ್ ನಾಲಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡುವುದು ಸೂಕ್ತ,ಪೂರ್ವಾಗ್ರಹ…

ರಾಜ್ಯದ ಶಕ್ತಿಸೌಧ ವಿಧಾನಸೌಧದ ಮೇಲೆ ಡ್ರೋನ್ ಹಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್

ಬೆಂಗಳೂರು : ಅನುಮತಿ ಇಲ್ಲದೆ ವಿಧಾನಸೌಧ ಕಟ್ಟಡದ ಮೇಲೆ ಡ್ರೋನ್ ಕ್ಯಾಮೆರಾ ಹಾರಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೋಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಉಪ್ಪಾರಹಳ್ಳಿ ನಿವಾಸಿ ವಿನಯ್(33) ಬಂಧಿತ ಆರೋಪಿಯಾಗಿದ್ದಾನೆ. ಡ್ರೋನ್ ಮತ್ತು ರಿಮೋಟ್ ಜಪ್ತಿ ಮಾಡಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆ…

Join WhatsApp Group
error: Content is protected !!