ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: ಮಹಿಳೆ ದುರ್ಮರಣ; 20 ಪ್ರಯಾಣಿಕರಿಗೆ ಗಂಭೀರ ಗಾಯ
ವಿ ಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸುತ್ತೂರು…