ವಿಶ್ವ ಹೃದಯ ದಿನ: ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಸೆ.29ರಂದು ಹೃದಯ ತಪಾಸಣಾ ಶಿಬಿರ
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29ರಂದು ವಿಶೇಷ ಹೃದಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.ಮಂಗಳವಾರ ಸಂಜೆ 3 ಗಂಟೆಯಿಂದ ನಡೆಯಲಿರುವ ಶಿಬಿರದಲ್ಲಿ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದ…
