ಬಿ.ಸಿ.ರೋಡ್ ಚಲೋ ಬಳಿಕ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ‘ನನ್ನ ಮೇಲೆ ಕೇಸ್ ಹಾಕಲಿ, ಇದು ನನ್ನ ಕೂದಲಿಗೆ ಸಮ’
ಬಂಟ್ವಾಳ: ‘ನನ್ನ ಮೇಲೆ ಕೇಸ್ ಹಾಕಲು ಹೊರಟಿದ್ದಾರೆ. ಅದು ನನಗೆ ದೊಡ್ಡ ವಿಷಯವಲ್ಲ. ಈ ಕೇಸ್ ನನ್ನ ಕೂದಲಿಗೆ ಸಮ’ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.ಬಿ.ಸಿ.ರೋಡ್ ಚಲೋ ಪ್ರತಿಭಟನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾವು ಹತ್ಯೆಯನ್ನು…
